ಪ್ರಧಾನಿ ಮೋದಿ ಭೂಮಿಗೆ ಬಂದ ಭಗವಂತ
Sep 18 2024, 01:56 AM ISTಪ್ರಧಾನಿ ನರೇಂದ್ರ ಮೋದಿ 74ನೇ ಹುಟ್ಟುಹಬ್ಬದ ಸಂಭ್ರಮಾಚರಣೆ ಸಮಾರಂಭದಲ್ಲಿ, 2014ರಲ್ಲಿ ಪ್ರಧಾನಿಯಾದ ಮೋದಿ ಹಗಲುರಾತ್ರಿಯೆನ್ನದೆ ದೇಶಕ್ಕಾಗಿ ದುಡಿದು ಅಭಿವೃದ್ದಿಶೀಲ ರಾಷ್ಟ್ರಗಳ ಪಟ್ಟಿಯಲ್ಲಿ 96ನೇ ಸ್ಥಾನದಲ್ಲಿದ್ದ ಭಾರತವನ್ನು 12ನೇ ಸ್ಥಾನಕ್ಕೆ ತಂದು ಭಾರತೀಯರು ಹೆಮ್ಮೆಪಡುವಂತ ಸಾಧನೆಯನ್ನು ಮಾಡಿದ ಮಹಾನ್ ಸಾಧಕ ನರೇಂದ್ರ ಮೋದಿಯವರು ಭಾರತೀಯರ ದೃಷ್ಠಿಯಲ್ಲಿ ಕೇವಲ ಅವರು ನರ ಮಾನವರಲ್ಲ ಭೂಮಿಗೆ ಬಂದ ಭಗವಂತ ಎಂದು ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ವಕೀಲ ಎನ್.ಡಿ. ಪ್ರಸಾದ್ ಹೇಳಿದರು.