• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನಿವಾಸಕ್ಕೆ ಹೊಸ ಅತಿಥಿ: 'ದೀಪಜ್ಯೋತಿ'ಯ ಆಗಮನ!

Sep 15 2024, 01:53 AM IST
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ಗೋವು ಕರುವಿಗೆ ಜನ್ಮ ನೀಡಿದ್ದು, ಕರುವಿಗೆ 'ದೀಪಜ್ಯೋತಿ' ಎಂದು ನಾಮಕರಣ ಮಾಡಲಾಗಿದೆ. ಕರುವಿನ ಹಣೆಯ ಮೇಲೆ ಬೆಳಕಿನ ಚಿಹ್ನೆ ಇರುವುದರಿಂದ ಈ ಹೆಸರು ನೀಡಲಾಗಿದೆ.

ಮೋದಿಯಿಂದ ಖರ್ಗೆ, ರಾಹುಲ್‌ಗೆ ವಾಗ್ದಾಳಿ: ಕಾಶ್ಮೀರ ಚುನಾವಣಾ ಕಣ ರಂಗೇರಿಸಿದ ಪ್ರಧಾನಿ

Sep 15 2024, 01:49 AM IST

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಇಫ್ತಾರ್‌ಗೆ ಹೋದರೆ ವಿರೋಧವಿಲ್ಲ, ಪ್ರಧಾನಿ ಗಣಪತಿ ಪೂಜೆಗೆ ಹೋದರೆ ತಕರಾರೇಕೆ?

Sep 14 2024, 01:53 AM IST
ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಆಹ್ವಾನದ ಮೇರೆಗೆ ಪ್ರಧಾನಿಗಳು ಅವರ ಮನೆಗೆ ಗಣೇಶ ಪೂಜೆಗೆ ಹೋಗಿದ್ದರು. ಅದೊಂದು ಧಾರ್ಮಿಕ ಕಾರ್ಯಕ್ರಮವಾಗಿದೆ.

ಸಿಜೆಐ ಡಿ.ವೈ.ಚಂದ್ರಚೂಡ್‌ ಮನೆಯಲ್ಲಿ ಪ್ರಧಾನಿ ಮೋದಿ ಗಣೇಶ ಪೂಜೆ : ವಿವಾದಕ್ಕೆ ಕಾರಣ

Sep 13 2024, 01:37 AM IST
ಪ್ರಧಾನಿ ನರೇಂದ್ರ ಮೋದಿ ಅವರು ಸಿಜೆಐ ಡಿ.ವೈ.ಚಂದ್ರಚೂಡ್‌ ಅವರ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪಾಲ್ಗೊಂಡಿದ್ದು ವಿವಾದಕ್ಕೆ ಕಾರಣವಾಗಿದೆ. ಶಾಸಕಾಂಗ ಮತ್ತು ನ್ಯಾಯಾಂಗದ ನಡುವಿನ ಅಂತರ ಅಳಿಸಿಹಾಕಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಆದರೆ, ಬಿಜೆಪಿ ಈ ಆರೋಪವನ್ನು ತಳ್ಳಿಹಾಕಿದೆ.

ನಿವೃತ್ತಿ ಘೋಷಿಸಿದ್ದ ಹಾಕಿ ದಿಗ್ಗಜ ಶ್ರೀಜೇಶ್‌ಗೆ ಪತ್ರ ಬರೆದು ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

Sep 12 2024, 02:00 AM IST
ಭಾರತೀಯ ಹಾಕಿಗೆ ನಿಮ್ಮ ಸ್ಮರಣೀಯ ಕೊಡುಗೆಗಳಿಗಾಗಿ ನನ್ನ ಹೃತ್ಪೂರ್ವಕ ಅಭಿನಂದನೆಗಳು’ ಎಂದು ಆ.16ರಂದು ಬರೆದಿರುವ ಪತ್ರದಲ್ಲಿ ಮೋದಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರ ಕೈ ಬಲಪಡಿಸಲು ಹಾಗೂ ವಿಕಸಿತ ಭಾರತ ನಿರ್ಮಿಸುವ ಸಲುವಾಗಿ ಹೆಚ್ಚಿನ ಸದಸ್ಯತ್ವ ನೊಂದಣಿ

Sep 12 2024, 01:56 AM IST
ಪ್ರಧಾನಿ ಮೋದಿ ಅವರು ಭಾರತವನ್ನು ವಿಶ್ವಗುರುವನ್ನಾಗಿ ರೂಪಿಸುವ ಸಲುವಾಗಿ ಹಗಲಿರುಳೂ ಕೂಡ ವಿಶ್ರಮಿಸದೆ ದುಡಿಯುತ್ತಿದ್ದಾರೆ.

ಕೇಂದ್ರದ ಬಹುತೇಕ ವಿದೇಶಾಂಗ ನೀತಿಗೆ ನಮ್ಮ ಬೆಂಬಲ-ಚೀನಾ ವಿಷಯದಲ್ಲಿ ಪ್ರಧಾನಿ ಮೋದಿ ವಿಫಲ : ರಾಹುಲ್ ಗಾಂಧಿ

Sep 12 2024, 01:53 AM IST

ಲಡಾಖ್‌ನಲ್ಲಿ ಚೀನಾ ಭಾರತದ 4000 ಚದರ ಕಿ.ಮೀ. ಪ್ರದೇಶವನ್ನು ಅತಿಕ್ರಮಿಸಿಕೊಂಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ವಿಷಯವನ್ನು ನಿಭಾಯಿಸುವಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.  

ಪ್ರಧಾನಿ ನರೇಂದ್ರ ಮೋದಿ ಶಿವಲಿಂಗದ ಮೇಲಿನ ಚೇಳು : ತರೂರ್‌ ವಿರುದ್ಧದ ಮಾನಹಾನಿ ದಾವೆಗೆ ಸುಪ್ರೀಂ ತಡೆ

Sep 11 2024, 01:11 AM IST

ಪ್ರಧಾನಿ ನರೇಂದ್ರ ಮೋದಿ ಶಿವಲಿಂಗದ ಮೇಲಿನ ಚೇಳು ಇದ್ದಂತೆ ಎಂದು ಆರೆಸ್ಸೆಸ್‌ ನಾಯಕರೊಬ್ಬರು ಹೇಳಿದ್ದರು’ ಎಂದು 2018ರಲ್ಲಿ ಹೇಳಿ ವಿವಾದ ಎಬ್ಬಿಸಿದ್ದ ಕಾಂಗ್ರೆಸ್‌ ಮುಖಂಡ ಶಶಿ ತರೂರ್‌ ವಿರುದ್ಧದ ಮಾನಹಾನಿ ದಾವೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ತವರಿಗೆ ಬಂದ ಪ್ಯಾರಾ ಸಾಧಕರಿಗೆ ಭವ್ಯ ಸ್ವಾಗತ : ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ

Sep 11 2024, 01:10 AM IST
ಪ್ಯಾರಾಲಿಂಪಿಕ್ಸ್‌ನಲ್ಲಿ ಪಾಲ್ಗೊಂಡ ಕ್ರೀಡಾಪಟುಗಳು ಭಾರತಕ್ಕೆ ವಾಪಸ್‌. ನವದೆಹಲಿ ವಿಮಾನ ನಿಲ್ದಾಣದಲ್ಲಿ ಹೂ ಹಾರ, ಜೈಕಾರದೊಂದಿಗೆ ಸ್ವಾಗತ. ಕುಣಿದಾಡಿದ ಅಭಿಮಾನಿಗಳು

ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ರೆ ರಾಹುಲ್‌ ಈ ದೇಶ ಮಾರಿಬಿಡ್ತಾರೆ : ಮುತಾಲಿಕ್‌

Sep 10 2024, 01:44 AM IST
ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ದರೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಈ ದೇಶವನ್ನು ಮಾರಿಬಿಡುತ್ತಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಆರೋಪಿಸಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 76
  • next >

More Trending News

Top Stories
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved