• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಂಧುದುರ್ಗದಲ್ಲಿ ಶಿವಾಜಿ ಪ್ರತಿಮೆ ಕುಸಿತ: ಪ್ರಧಾನಿ ನರೇಂದ್ರ ಮೋದಿಯಿಂದ ಬಹಿರಂಗ ಕ್ಷಮೆಯಾಚನೆ

Aug 31 2024, 01:42 AM IST
ಸಿಂಧುದುರ್ಗದಲ್ಲಿ ಶಿವಾಜಿ ಪ್ರತಿಮೆ ಕುಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಬಹಿರಂಗ ಕ್ಷಮೆಯಾಚಿಸಿದ್ದಾರೆ. ಶಿವಾಜಿ ಮಹಾರಾಜರು ನಮಗೆ ದೇವರ ಸಮಾನ ಎಂದ ಅವರು, ಪ್ರತಿಮೆ ಕುಸಿತದಿಂದ ನೋವು ಅನುಭವಿಸಿದ ಜನರಲ್ಲಿ ಕ್ಷಮೆ ಯಾಚಿಸಿದ್ದಾರೆ.

ಭಾರತದ ಅತಿದೊಡ್ಡ ಬಂದರು : ಮಹಾರಾಷ್ಟ್ರದ ವಾಧ್ವಾನ್‌ಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ

Aug 31 2024, 01:37 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ 76 ಸಾವಿರ ಕೋಟಿ ರೂ. ವೆಚ್ಚದ ವಾಧ್ವಾನ್‌ ಬಂದರಿಗೆ ಶಂಕುಸ್ಥಾಪನೆ ನೆರವೇರಿಸಿದರು. 2030ರಲ್ಲಿ ಪೂರ್ಣಗೊಳ್ಳಲಿರುವ ಈ ಬಂದರು, ಭಾರತವನ್ನು ಅಂತಾರಾಷ್ಟ್ರೀಯ ಹಡಗು ಮಾರ್ಗಕ್ಕೆ ನೇರವಾಗಿ ಸಂಪರ್ಕಿಸಲಿದೆ.

ಪ್ರಧಾನಿ ಅವಹೇಳನ, ರಾಜ್ಯ ಸರ್ಕಾರದ ವಿರುದ್ಧ ಕ್ರಮಕ್ಕೆ ಆಗ್ರಹ

Aug 30 2024, 01:04 AM IST
ಸಾಂವಿಧಾನಿಕ ಸಂಸ್ಥೆ ಹಾಗೂ ವ್ಯಕ್ತಿಗಳ ವಿರುದ್ಧ ಅಪಪ್ರಚಾರ ನಡೆಸುವುದು ಸರಿಯಲ್ಲ. ಕಾನೂನು ಸುವ್ಯವಸ್ಥೆ ಹಾಳುಮಾಡುತ್ತಿರುವ ಕಾಂಗ್ರೆಸ್‌, ರಾಜ್ಯದಲ್ಲಿ ಆಡಳಿತ ನಡೆಸಲು ಸಂಪೂರ್ಣ ವಿಫಲ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಶಾಂತಿ ಸಂದೇಶದ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಮೆಚ್ಚುಗೆ

Aug 28 2024, 12:45 AM IST
: ಸಂಘರ್ಷ ಕೊನೆಗಾಣಿಸಲು ರಷ್ಯಾ ಮತ್ತು ಉಕ್ರೇನ್‌ ರಾಜತಾಂತ್ರಿಕ ಮಾರ್ಗ ಅನುಸರಿಸಬೇಕು. ಆದಷ್ಟು ಶೀಘ್ರ ಶಾಂತಿ ಮರುಸ್ಥಾಪನೆಗೆ ಉಭಯ ದೇಶಗಳು ಮುಂದಾಗಬೇಕು ಎಂಬ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಶಾಂತಿ ಸಂದೇಶದ ಬಗ್ಗೆ ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಕೋಟೆಯೊಂದರಲ್ಲಿ ಉದ್ಘಾಟಿಸಿದ್ದ 35 ಅಡಿ ಎತ್ತರದ ಶಿವಾಜಿ ಪ್ರತಿಮೆ ಕುಸಿತ

Aug 27 2024, 01:36 AM IST
ಪ್ರಧಾನಿ ನರೇಂದ್ರ ಮೋದಿ ಅವರಿಂದ ಸಿಂಧುದುರ್ಗ ಜಿಲ್ಲೆಯ ಕೋಟೆಯೊಂದರಲ್ಲಿ ಲೋಕಾರ್ಪಣೆಗೊಂಡಿದ್ದ ಮರಾಠಾ ರಾಜ ಛತ್ರಪತಿ ಶಿವಾಜಿ ಅವರ 35 ಅಡಿ ಎತ್ತರದ ಪ್ರತಿಮೆ ಸೋಮವಾರ ಕುಸಿದಿದೆ.

ಮಥುರಾ, ದ್ವಾರಕೆ ಅಭಿವೃದ್ಧಿಗೆ ಪ್ರಧಾನಿ ಮೋದಿ ಬದ್ಧ

Aug 27 2024, 01:31 AM IST
ಭಾರತದ ಜನಸಂಖ್ಯೆಯಲ್ಲಿ ಶೇ.20 ರಷ್ಟು ಯಾದವ ಸಮುದಾಯದವರೆ ಇದ್ದಾರೆ. ಯಾವುದೇ ಸಮುದಾಯದವರು ಉನ್ನತ ಶಿಕ್ಷಣವನ್ನು ಪಡೆಯುವುರಿಂದ ಉನ್ನತ ಸ್ಥಾನಕ್ಕೆರಲು ಸಾಧ್ಯ. ಇತಿಹಾಸವನ್ನು ನೋಡಿದರೆ ರಾಜಕೀಯವಾಗಿ ಯಾದವ ಸಮುದಾಯದವರೆ ಹೆಚ್ಚು ಪ್ರಬಲವಾಗಿ ಆಡಳಿತವನ್ನು ನಡೆಸಿದ್ದಾರೆ.

ಬೂತ್‌ ಅಧ್ಯಕ್ಷನ ಮನೆಯಲ್ಲಿ ಪ್ರಧಾನಿ ಮೋದಿಯವರ 113 ನೇ ಕಂತಿನ ಆಕಾಶವಾಣಿ ‘ಮನ್‌ ಕಿ ಬಾತ್‌’ ಆಲಿಸಿದ ಶಾಸಕ

Aug 26 2024, 01:42 AM IST
ಪ್ರಧಾನಿಗಳು ತಮ್ಮ ಮಾತಿನಲ್ಲಿ, ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ದೇಶದ್ಯಾಂತ ಬೆಂಬಲ ವ್ಯಕ್ತವಾದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಜಾತ್ಯತೀತ ನಾಗರಿಕ ಸಂಹಿತೆ ಬಗ್ಗೆ ಮತ್ತೆ ಪ್ರಧಾನಿ ಪ್ರಸ್ತಾಪ : ಏಕರೂಪ ನಾಗರಿಕ ಸಂಹಿತೆ ಜಾರಿಗೆ ಪರೋಕ್ಷ ಆಗ್ರಹ

Aug 26 2024, 01:39 AM IST
‘ದಶಕದಿಂದಲೇ ನ್ಯಾಯಾಲಯಗಳು ಜಾತ್ಯತೀತ ನಾಗರಿಕ ಸಂಹಿತೆಯನ್ನು ಪ್ರತಿಪಾದನೆ ಮಾಡಿಕೊಂಡು ಬಂದಿವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಷ್ಯಾ-ಉಕ್ರೇನ್‌ ಯುದ್ಧ - ಶಾಂತಿ ಮಾತುಕತೆ ನಡೆಸಿ, ಯುದ್ಧ ನಿಲ್ಲಿಸಿ: ಭಾರತದ ಪ್ರಧಾನಿ ನರೇಂದ್ರ ಮೋದಿ

Aug 24 2024, 02:02 AM IST
ರಷ್ಯಾ-ಉಕ್ರೇನ್‌ ಯುದ್ಧದ ಆರಂಭದಿಂದ ಶಾಂತಿ ಸಂದೇಶ ಸಾರುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ, ಶುಕ್ರವಾರ ತಮ್ಮ ಮೊತ್ತಮೊದಲ ಉಕ್ರೇನ್‌ ಭೇಟಿಯ ವೇಳೆಯೂ ಇದೇ ಮಾತು ಪುನರುಚ್ಚರಿಸಿದ್ದಾರೆ.

ಉಕ್ರೇನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ - ವೊಲೋದಿಮಿರ್‌ ಜೆಲೆನ್ಸ್ಕಿ ಅವರಿಗೆ ‘ಭೀಷ್ಮ’ ಆರೋಗ್ಯ ಕಿಟ್‌ ಉಡುಗೊರೆ

Aug 24 2024, 01:23 AM IST
ಉಕ್ರೇನ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೈತ್ರಿ ಹೆಲ್ತ್‌ ಕಿಟ್‌ (ಭೀಷ್ಮ ಕ್ಯೂಬ್‌)ಗಳನ್ನು ವೊಲೋದಿಮಿರ್‌ ಜೆಲೆನ್ಸ್ಕಿ ಅವರಿಗೆ ಉಡುಗೊರೆಯಾಗಿ ನೀಡಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 76
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved