ಮನ್ ಕೀ ಬಾತ್ನಲ್ಲಿ ಪ್ರಧಾನಿ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತಾಡಲಿ
Jul 01 2024, 01:48 AM IST "ಮನ್ ಕಿ ಬಾತ್ " ಅಂದರೆ "ಮನದಾಳದ ಮಾತು ". ದೇಶದ ಜನರ ಹೃದಯಕ್ಕೆ ಹತ್ತಿರವಾದ, ಪ್ರಚಲಿತ ಜ್ವಲಂತ ಸಮಸ್ಯೆಗಳ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾತನಾಡಬೇಕು. ಅದು ಬಿಟ್ಟು ಕೆಲಸಕ್ಕೆ ಬಾರದ ವಿಚಾರಗಳನ್ನು "ಮನ್ ಕಿ ಬಾತ್ "ನಲ್ಲಿ ಪ್ರಸ್ತಾಪ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಮುಖಂಡ ಡಿ.ಬಸವರಾಜ ದಾವಣಗೆರೆಯಲ್ಲಿ ಟೀಕಿಸಿದ್ದಾರೆ.