ಹೊಳೆನರಸೀಪುರ ತಾಲೂಕಿನ, ಹಳೇಕೋಟೆ ಗ್ರಾಮದ, ಶ್ರೀ ಬೆಟ್ಟದ ರಂಗನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಡೆ ಶ್ರಾವಣ ಶನಿವಾರದ ಹಿನ್ನೆಲೆಯಲ್ಲಿ ಶ್ರೀ ರಂಗನಾಥಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.