• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ 3ನೇ ಸಲ ಪ್ರಧಾನಿ ಆಗೋದು ಕಷ್ಟ: ಖರ್ಗೆ

May 12 2024, 01:20 AM IST
ಪ್ರಧಾನಿ ನರೇಂದ್ರ ಮೋದಿಯ ಈ ಬಾರಿ ದೇಶದಲ್ಲಿ ಮತ್ತೆ ಸರ್ಕಾರವನ್ನು ರಚಿಸುವುದು ಬಹಳ ಕಷ್ಟವೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಭವಿಷ್ಯ ನುಡಿದಿದ್ದಾರೆ.

ಟೆಂಪೋದಲ್ಲಿ ಕಾಂಗ್ರೆಸ್‌ಗೆ ಹಣ ಹೇಳಿಕೆ ನೀಡಿದ ಪ್ರಧಾನಿ ವಿರುದ್ಧ ಪ್ರತಿಭಟನೆ

May 11 2024, 01:30 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಅದಾನಿ ಹಾಗೂ ಅಂಬಾನಿ ಕಾಂಗ್ರೆಸ್‌ಗೆ ಹಣ ನೀಡುತ್ತಾರೆ ಎಂದಿದ್ದಾರೆ ಎಂದು ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಮಂಜುನಾಥ್‌ ಗೌಡ ಆರೋಪಿಸಿದ್ದಾರೆ.

ಮೋದಿ ಮತ್ತೊಮ್ಮೆ ಪ್ರಧಾನಿ ಸಂಶಯವಿಲ್ಲ: ನಿಖಿಲ್ ಕುಮಾರಸ್ವಾಮಿ

May 10 2024, 11:48 PM IST
ವಿಡಿಯೋ ಮಾಡಿರೋದು ವಿಡಿಯೋ ಬಿಟ್ಟಿರೋದು ಎರಡು ತಪ್ಪು. ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕಾದ ಸರ್ಕಾರದ ಅವರನ್ನು ಬೀದಿಗೆ ತಂದಿದೆ. ಪೆನ್‌ಡ್ರೈವ್ ಹಂಚಿರೋದು ಯಾರು ಎಂದು ಪತ್ತೆ ಹಚ್ಚಬೇಕು. ಮುಖ ಬ್ಲರ್ ಮಾಡದೇ ಪೆನ್‌ಡ್ರೈನ್ ಹಂಚಿರೋ ಪಾಪಿಗಳ ವಿರುದ್ಧವು ತನಿಖೆ ಆಗಬೇಕು.

ಮೋದಿ ಮತ್ತೆ ಪ್ರಧಾನಿ ಆಗೋದು ಗ್ಯಾರಂಟಿ: ಗೋವಿಂದ ಕಾರಜೋಳ

May 08 2024, 01:01 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಲಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

ಮತ್ತೊಮ್ಮೆ ಮೋದಿ ಪ್ರಧಾನಿ ಆಗೋದು ನಿಶ್ಚಿತ: ಯಡಿಯೂರಪ್ಪ ವಿಶ್ವಾಸ

May 06 2024, 12:33 AM IST
ಮೊದಲ ಹಂತದಲ್ಲಿ ನಡೆದ ಚುನಾವಣೆಯಲ್ಲಿ 14ಕ್ಕೆ 14 ಕ್ಷೇತ್ರದಲ್ಲಿ ಗೆಲುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸದಿಂದ ನುಡಿದರು.

ಮೋದಿ ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ

May 06 2024, 12:33 AM IST
ಉತ್ಕೃಷ್ಟ ನಾಯಕತ್ವದಲ್ಲಿ ಭಾರತ ವಿಶ್ವದಲ್ಲಿಯೇ ಅತ್ಯಂತ ಪ್ರಭಾವಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ

ರಾಹುಲ್‌ ಗಾಂಧಿ ಪ್ರಧಾನಿ ಹುದ್ದೆಗೆ ಅನ್‌ಫಿಟ್: ಅಮಿತ್‌ ಶಾ

May 06 2024, 12:31 AM IST
ಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ 400 ಸ್ಥಾನಗಳ ಗಡಿಯತ್ತ ಸಾಗುವುದು ನಿಶ್ಚಿತವಾಗಿದೆ. ಇಡೀ ದೇಶವೇ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಲು ನಿರ್ಧರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ರಾಹುಲ್ ಪ್ರಧಾನಿ ಆಗಲೆಂದು ಹುಚ್ಚನೂ ಬಯಸಲ್ಲ: ಗೋವಿಂದ ಕಾರಜೋಳ

May 06 2024, 12:30 AM IST
ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ನರೇಂದ್ರ ಮೋದಿಯವರು ಪ್ರಧಾನಿಯಾಗಲಿ ಎಂದು ದೇಶದ ಪ್ರತಿಯೊಬ್ಬರೂ ಬಯಸುತ್ತಾರೆ. ರಾಹುಲ್ ಗಾಂಧಿ ಪ್ರಧಾನಿ ಆಗಲಿ ಎಂದು ಹುಚ್ಚನೂ ಬಯಸುವುದಿಲ್ಲ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಕಾಂಗ್ರೆಸ್ ಹೇಡಿ ಪಕ್ಷ: ಪ್ರಧಾನಿ ಮೋದಿ ಹರಿತ ವಾಗ್ದಾಳಿ

May 05 2024, 10:58 AM IST

ನಮ್ಮ ದೇಶದ ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿಯಿಂದ ನೆರೆಯ ರಾಷ್ಟ್ರ ಭಯಗೊಂಡಿದೆ. ಹೀಗಾಗಿ ಪಾಕಿಸ್ತಾನದ ನಾಯಕರು ಕಾಂಗ್ರೆಸ್ ನ ಶೆಹಜಾದಾ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸುತ್ತಿದ್ದಾರೆ’ ಎಂದು ರಾಹುಲ್‌ ಗಾಂಧಿ ಹೆಸರು ಹೇಳದೆಯೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್‌ ಪ್ರಧಾನಿ ಆಗ್ಬೇಕೆಂದು ಪಾಕ್‌ ಬಯಕೆ: ಗಾಯತ್ರಿ ಟೀಕೆ

May 05 2024, 02:03 AM IST
ರಾಷ್ಟ್ರೀಯತೆ, ಅಭಿವೃದ್ಧಿ ಹೆಸರಿನಲ್ಲಿ ಬಿಜೆಪಿ ಮತಯಾಚನೆ ಮಾಡುತ್ತಿದೆ. ಭಯೋತ್ಪಾದನೆ ಪೋಷಿಸುತ್ತಿರುವ, ಭಾರತದ ಅಭಿವೃದ್ಧಿ ಸಹಿಸದಿರುವ ಪಾಕಿಸ್ತಾನ ರಾಹುಲ್‌ ಗಾಂಧಿ ಪ್ರಧಾನಿ ಆಗಲಿ ಎಂದು ಬಯಸುತ್ತಿದೆ. ಇದರ ಅರ್ಥ ಏನು? ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪ್ರಶ್ನಿಸಿದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 76
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved