• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಗ್ದಾನ ಉಳಿಸಿಕೊಳ್ಳದ ಪ್ರಧಾನಿ ಮೋದಿ: ಆರ್.ವಿ. ದೇಶಪಾಂಡೆ

May 05 2024, 02:03 AM IST
ದೇಶದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಬಡತನ, ನಿರುದ್ಯೋಗ, ನಿರಕ್ಷರತೆಯ ಸಮಸ್ಯೆಯನ್ನು ಪರಿಹರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ನಾನೇಕೆ ಪ್ರಧಾನಿ ಮೋದಿ ಸಾವು ಬಯಸಲಿ?

May 04 2024, 01:30 AM IST
ನಾನೇಕೆ ಪ್ರಧಾನಿ ಮೋದಿ ಸಾವನ್ನು ಬಯಸಲಿ? ಅವರು ಇನ್ನೂ ನೂರ್ಕಾಲ ಬಾಳಲಿ. ನಾನು ಯಾರನ್ನಾದರೂ ಸಾಯಲಿ ಎಂದರೆ ಸಾಯುತ್ತಾರೆಯೇ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಪ್ರಶ್ನಿಸಿದರು.

ಉಗ್ರರ ಮಟ್ಟ ಹಾಕಿದ ಪ್ರಧಾನಿ ಮೋದಿ-ಮಾಜಿ ಸಚಿವ ಬಿ.ಸಿ. ಪಾಟೀಲ

May 04 2024, 12:41 AM IST
ದೇಶದ ಭದ್ರತೆಗೆ ಆದ್ಯತೆ ನೀಡಿ ಉಗ್ರರನ್ನು ಮಟ್ಟ ಹಾಕುವ ಕಾರ್ಯ ಮಾಡಿ ದೇಶದ ಜನತೆ ನೆಮ್ಮದಿಯಿಂದ ಇರುವಂತೆ ಮಾಡಿದ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಜನತೆ ಸಂಕಲ್ಪ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಬಿಜೆಪಿ ದೂರು

May 04 2024, 12:37 AM IST
ಹಾಸನದ ಸಂಸದ ಪ್ರಜ್ವರ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ವೀಡಿಯೋಗಳು ಅಸಲಿಯೋ, ನಕಲಿಯೋ ಎಂಬುದು ತನಿಖೆಯಾಗಬೇಕು. ಅದಕ್ಕಾಗಿ ವಿಧಿ ವಿಜ್ಞಾನ ಪ್ರಯೋಗಾಲಯವಿದೆ. ನಂತರ ಪ್ರಜ್ವಲ್ ವಿಚಾರ ನ್ಯಾಯಾಲಯ ತೀರ್ಪು ನೀಡಿ ಅಪರಾಯೋ ಇಲ್ಲವೋ ಎಂಬುದನ್ನು ತೀರ್ಪು ನೀಡುತ್ತದೆ. ಆದರೆ, ರಾಹುಲ್‌ ಗಾಂಧಿಯವರು ತಾವೇ ನ್ಯಾಯಾಧೀಶರಂತೆ ರೇಪಿಸ್ಟ್ ಎಂದು ಆದೇಶ ನೀಡಿದ್ದಾರೆ. ಇದು ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಅಪಮಾನ ಮಾಡುವ ವಿಚಾರವಾಗಿದೆ.

ಪ್ರಧಾನಿ ಸಾವು ಬಯಸಿ ನೀಚತನ ಪ್ರದರ್ಶಿಸಿದ ಕಾಂಗ್ರೆಸ್‌: ಆರೋಪ

May 04 2024, 12:36 AM IST
ರಾಜ್ಯದ ತೆರಿಗೆ ಹಣವನ್ನು ಲೂಟಿ ಮಾಡಿ ಮಹಿಳೆಗೆ ನೀಡುತ್ತಿದೆ. ಇದರಿಂದ ಅಭಿವೃದ್ಧಿ ಕುಂಠಿತವಾಗಿದೆ.

ಪ್ರಧಾನಿ ಮೋದಿ ದೀರ್ಘಾಯುಷಿ ಆಗಲು ಪೂಜೆ

May 04 2024, 12:35 AM IST
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧೀರ್ಘ ಆಯಸ್ಸು ಹೊಂದುವಂತೆ ಭಗವಂತ ಕರುಣಿಸಲಿ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಅಲ್ಪಸಂಖ್ಯಾತರಿಗೆ ತೃಪ್ತಿ ತಂದ ಪ್ರಧಾನಿ ಮೋದಿ ಕೆಲಸ

May 04 2024, 12:32 AM IST
10 ವರ್ಷಗಳ ಕಾಲ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮಾಡಿರುವ ಕೆಲಸಗಳು ಅಲ್ಪಸಂಖ್ಯಾತರಿಗೆ ತೃಪ್ತಿ ತಂದಿವೆ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಅನೀಲ ಥಾಮಸ್ ಹೇಳಿದರು.

ಮೋದಿ ಪ್ರಧಾನಿ ಆಗದಿದ್ರೆ ನಾವು ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ

May 04 2024, 12:32 AM IST
ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣ ಇದೆ. ದೇಶಕ್ಕೆ ಮೋದಿ ಅವರು ಅನಿವಾರ್ಯ ಆಗಿದ್ದಾರೆ. ಮೋದಿ ಅವರನ್ನು ಪ್ರಧಾನಿ ಮಾಡದೇ ಇದ್ದರೆ ನಾವು ಉಳಿಯುವುದಿಲ್ಲ ಎಂಬ ಭಾವನೆ ದೇಶದ ಜನರಲ್ಲಿ ಬಂದಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

217 ಸ್ಥಾನಕ್ಕೆ ಸ್ಫರ್ಧಿಸಿದ ಕಾಂಗ್ರೆಸ್‌ನವರು ಪ್ರಧಾನಿ ಆಗಲು ಸಾಧ್ಯವೆ ? : ಶೋಭಾ ಕರಂದ್ಲಾಜೆ

May 04 2024, 12:31 AM IST
೬೦ ವರ್ಷಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಅವನತಿಯತ್ತ ಸಾಗಿದೆ. ಇದೀಗ ೨೭೬ ಸ್ಥಾನಗಳಷ್ಟೂ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಕೇವಲ ೨೧೭ ಕ್ಷೇತ್ರಗಳಿಗೆ ಸೀಮಿತಗೊಂಡಿದೆ. ಇಂತಹ ಪಕ್ಷದವರು ಪ್ರಧಾನಿಯಾಗಲು ಸಾಧ್ಯವೇ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದರು.

ಮೋದಿ ಸತ್ತರೇ ಯಾರೂ ಪ್ರಧಾನಿ ಆಗಲ್ವ?: ರಾಜು ಕಾಗೆ

May 02 2024, 09:36 AM IST

ಪ್ರಧಾನಿ ನರೇಂದ್ರ ಮೋದಿ ಸತ್ತರೆ ಈ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.

  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 76
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved