ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಾಲರಾಜು ಗೆದ್ದು ಮೋದಿ 3ನೇ ಬಾರಿ ಪ್ರಧಾನಿ ಆಗಲಿ
Apr 21 2024, 02:17 AM IST
ದೇಶದ ಹಿತದೃಷ್ಟಿಯಿಂದ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿ ಆಗಬೇಕು. ಈ ನಿಟ್ಟಿನಲ್ಲಿ ಚಾಮರಾಜನಗರ ಮತ್ತು ಮೈಸೂರು-ಕೊಡಗು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಬಿಜೆಪಿ ಮುಖಂಡ ಗುರುಪಾದಸ್ವಾಮಿ ಅಭಿಪ್ರಾಯಪಟ್ಟರು.
ಪ್ರಧಾನಿ ನರೇಂದ್ರ ಮೋದಿ ಆಗಮನದಿಂದ ನಗರದಲ್ಲಿ ಜೋಶ್
Apr 21 2024, 02:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಸೃಷ್ಟಿಸಿದೆ.
ದೇಶಕ್ಕೆ ಪ್ರಧಾನಿ ಮೋದಿ ಅನಿವಾರ್ಯ
Apr 20 2024, 01:06 AM IST
ಟೆಂಟ್ನಿಂದ ಭವ್ಯ ಮಂದಿರದಲ್ಲಿ ರಾಮಲಲ್ಲಾನ ವಿರಾಜಮಾನ, ಕಾಶ್ಮೀರದಲ್ಲಿ ದಶಕಗಳ ಭಯೋತ್ಪಾದನಾ ಚಟುವಟಿಕೆಗಳಿಗೆ ಅಂತ್ಯ, ಆರ್ಟಿಕಲ್ 370 ರದ್ದು, ಪೌರತ್ವ ತಿದ್ದುಪಡಿ ಕಾಯಿದೆ(ಸಿಎಎ) ಜಾರಿಯಂತಹ ದಿಟ್ಟ ನಿರ್ಧಾರ ಮೋದಿಯಿಂದ ಮಾತ್ರ ಸಾಧ್ಯ
ದೇಶದ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಕೈ ಬಲಪಡಿಸಿ : ಟಿ.ಬಿ.ಕೃಷ್ಣಪ್ಪ
Apr 20 2024, 01:03 AM IST
ದೇಶದ ಭವಿಷ್ಯಕ್ಕಾಗಿ ನಡೆಯಲಿರುವ ಈ ಚುನಾವಣೆಯು ರಾಜ್ಯ ರಾಜಕಾರಣದಲ್ಲೂ ಮಹತ್ತರ ಬದಲಾವಣೆಗೆ ಕಾರಣವಾಗಲಿದೆ. ದೇಶ ಮೊದಲು ಎನ್ನುವ ಬಿಜೆಪಿ-ಜೆಡಿಎಸ್ ಪಕ್ಷ ಮೈತ್ರಿ ಪವಿತ್ರವಾಗಿದೆ
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು: ಶಾಸಕ ಸಿ.ಎನ್.ಬಾಲಕೃಷ್ಣ
Apr 20 2024, 01:03 AM IST
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸುಭದ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿ ಮಾತನಾಡಿದರು.
ಪ್ರಧಾನಿ ಮೋದಿ ಅಚ್ಚುಕಟ್ಟು ಪ್ರದೇಶಕ್ಕೆ ಕೊಟ್ಟ ಭರವಸೆ ಏನಾಯಿತು?: ಸಚಿವ ತಂಗಡಗಿ
Apr 20 2024, 01:01 AM IST
ಹತ್ತು ವರ್ಷ ಅಧಿಕಾರ ನಡೆಸಿರುವ ಪ್ರಧಾನಮಂತ್ರಿ ಮೋದಿ ಈ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಹೀಗಾಗಿ ಬಿಜೆಪಿ ನಾಯಕರು ಸುಳ್ಳು ಹೇಳುತ್ತಾ ಮೋದಿ ಮೋದಿ ಎಂದು ಪ್ರಚಾರ ಮಾಡಲು ಹೊರಟಿದ್ದಾರೆ ಎಂದು ಸಚಿವ ಶಿವರಾಜ ತಂಗಡಿ ಟೀಕಿಸಿದ್ದಾರೆ.
ಪ್ರಧಾನಿ ಅಭ್ಯರ್ಥಿ ಕುರಿತು ಕಾಂಗ್ರೆಸ್ನಲ್ಲಿ ಗೊಂದಲ: ವಿ.ಸೋಮಣ್ಣ
Apr 19 2024, 01:05 AM IST
ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಅಭ್ಯರ್ಥಿ ಯಾರೆಂಬುದನ್ನು ತಿಳಿಸದೆ ಅವರು ಚುನಾವಣೆಯಲ್ಲಿ ಪಾಲ್ಗೊಳುತ್ತಿದ್ದು, ಈ ಬಗ್ಗೆ ಪಕ್ಷದ ವರಿಷ್ಠರಲ್ಲಿಯೇ ಗೊಂದಲ ಉಂಟಾಗಿದೆ.
ರಾಹುಲ್ ಗಾಂಧಿ ಮುಂದಿನ ಪ್ರಧಾನಿ: ಸಚಿವ ಜಮೀರ್ ಅಹ್ಮದ್ ಖಾನ್
Apr 18 2024, 02:20 AM IST
ಜೆಪಿ ಅಭ್ಯರ್ಥಿ ಶ್ರೀರಾಮುಲು ರಾಜಕೀಯ ಪುನರ್ಜನ್ಮ ಕೊಡಿ ಅಂತ ಕೇಳುತ್ತಿದಾರೆ. ಅವರು ಸೋಲು ಒಪ್ಪಿಕೊಂಡಿದ್ದಾರೆ ಎಂದರ್ಥ. ಕಾಂಗ್ರೆಸ್ ಅಭ್ಯರ್ಥಿ ತುಕಾರಾಂ 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.
ಪ್ರಧಾನಿ ಮೋದಿ ಶಕ್ತಿ ಬಲಪಡಿಸಿ: ರಾಜಾ ಅಮರೇಶ್ವರ ನಾಯಕ
Apr 18 2024, 02:20 AM IST
ಕಳೆದ ಹತ್ತು ವರ್ಷದಿಂದ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ರಾಯಚೂರ ಲೋಕಸಭೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ತಿಳಿಸಿದರು.
ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿ ಯಾರು: ಯಡಿಯೂರಪ್ಪ ಪ್ರಶ್ನೆ
Apr 18 2024, 02:18 AM IST
ಧಾನಿ ನರೇಂದ್ರ ಮೋದಿ ದೇಶಕ್ಕಾಗಿಯೇ ತಮ್ಮನ್ನು ಸಮರ್ಪಣೆ ಮಾಡಿಕೊಂಡಿದ್ದಾರೆ. ಒಂದು ದಿನವೂ ವಿಶ್ರಾಂತಿ ಪಡೆಯದೇ ಕಳೆದ ಹತ್ತು ವರ್ಷಗಳಿಂದ ದೇಶ ಸೇವೆ ಮಾಡುತ್ತಿದ್ದಾರೆ.
< previous
1
...
43
44
45
46
47
48
49
50
51
...
71
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು