• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಲಿಷ್ಠ ಭಾರತದಿಂದ ಸಮೃದ್ಧ ಜಗತ್ತಿಗೆ ಕೊಡುಗೆ : ಪ್ರಧಾನಿ ನರೇಂದ್ರ ಮೋದಿ

Jul 03 2025, 11:52 PM IST
ಭಾರತವು ಜಗತ್ತಿನ ಶಕ್ತಿ ಸ್ತಂಭವಾಗಿದೆ. ಬಲಿಷ್ಠ ಭಾರತವು ಹೆಚ್ಚು ಸ್ಥಿರ ಮತ್ತು ಸಮೃದ್ಧ ಜಗತ್ತಿಗೆ ಕೊಡುಗೆ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಭಾರತ ಬ್ರಹ್ಮೋಸ್‌ ಹಾರಿಸಿದಾಗ ಆತಂಕವಾಗಿತ್ತು : ಪ್ರಧಾನಿ ಷರೀಫ್ ಆಪ್ತ

Jul 03 2025, 11:47 PM IST

ಆಪರೇಷನ್ ಸಿಂದೂರ ಸಮಯದಲ್ಲಿ  ಭಾರತ ಹಾರಿಸಿದ ಬ್ರಹ್ಮೋಸ್ ಕ್ರೂಸ್ ಕ್ಷಿಪಣಿಯು ಪರಮಾಣು ಸಿಡಿತಲೆ ಹೊಂದಿದೆಯೇ ಎಂದು ನಿರ್ಧರಿಸಲು ಪಾಕ್‌ ಸೇನೆಗೆ ಕೇವಲ 30 ರಿಂದ 45 ಸೆಕೆಂಡ್‌ ಕಾಲಾವಕಾಶ ಮಾತ್ರ ಇತ್ತು. ಅದು ಕ್ಲಿಷ್ಟಕರ ಸಮಯವಾಗಿತ್ತು - ರಾಣಾ ಸನಾವುಲ್ಲಾ 

ಮೋದಿ ವಿಶ್ವ ಮೆಚ್ಚಿದ ಪ್ರಧಾನಿ: ಸಂಸದ ಬಿ. ವೈ ರಾಘವೇಂದ್ರ

Jul 02 2025, 11:50 PM IST
ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದದ್ದನ್ನು, ಮತ್ತೆ ನಾವು ಇಂದಿರಾ ಗಾಂಧಿ ಅವರ ಕಾಲದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಳೆದುಕೊಂಡೆವು, ದೇಶದ ಕಾನೂನು ಸುವ್ಯವಸ್ಥೆ ಹಾಳು ಮಾಡಿ, ಕಾಂಗ್ರೆಸ್‌ ಪಕ್ಷ ಭಷ್ಟಾಚಾರ ಆಡಳಿತ ಹಾಗೂ ಜನವಿರೋಧಿ ಅಡಳಿತಕ್ಕೆ ಮುಂದಾದಾಗ ಯುವಕರು ಸೇರಿದಂತೆ ದೇಶದ ತುಂಬ ಜನದಂಗೆ ಎದ್ದರು. ಮೋದಿ ಅವರ 11 ವರ್ಷದ ಆಡಳಿತದಲ್ಲಿ ವಿಶ್ವ ಮಟ್ಟದ ಜನಪ್ರಿಯತೆ ಗಳಿಸಿದ್ದಾರೆ ಎಂದ ಸಂಸದ ಬಿ. ವೈ ರಾಘವೇಂದ್ರ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

ಥಾಯ್ಲೆಂಡ್ ಪ್ರಧಾನಿ ಹುದ್ದೆಯಿಂದ ಶಿನವಾತ್ರ ಅಮಾನತು

Jul 02 2025, 12:21 AM IST
ಕಾಂಬೋಡಿಯಾದ ಮಾಜಿ ನಾಯಕನೊಂದಿಗೆ ನಡೆಸಿದ ದೂರವಾಣಿ ಸಂಭಾಷಣೆ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಥಾಯ್ಲೆಂಡ್ ಪ್ರಧಾನಿ ಹುದ್ದೆಯಿಂದ ಪೀಟೋಂಗ್ಟಾರ್ನ್ ಶಿನವಾತ್ರ ಅವರನ್ನು ಅಮಾನತುಗೊಳಿಸಲಾಗಿದೆ. ಮುಂದಿನ ತೀರ್ಪು ನೀಡುವವರೆಗೆ ಅಮಾನತು ಜಾರಿಗೊಳಿಸಿ ಥಾಯ್ಲೆಂಡ್‌ನ ಸಾಂವಿಧಾನಿಕ ನ್ಯಾಯಾಲಯ ಆದೇಶ ಹೊರಡಿಸಿದೆ.

ನಾಳೆಯಿಂದ ಪ್ರಧಾನಿ ನರೇಂದ್ರ ಮೋದಿ 8 ದಿನ 5 ದೇಶಗಳ ಪ್ರವಾಸ

Jul 01 2025, 12:47 AM IST
ಪ್ರಧಾನಿ ನರೇಂದ್ರ ಮೋದಿ ಜುಲೈ 2ರಿಂದ 9ರವರೆಗೆ 5 ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಇದು 8 ದಿನಗಳ ಪ್ರವಾಸವಾಗಿದ್ದು, ಅವರ 11 ವರ್ಷದ ಅಧಿಕಾರಾವಧಿಯಲ್ಲೇ ಅತಿ ಸುದೀರ್ಘ ವಿದೇಶ ಯಾನವಾಗಲಿದೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ‘ಧರ್ಮ ಚಕ್ರವರ್ತಿ’ ಎಂಬ ಬಿರುದು

Jun 29 2025, 01:33 AM IST
ಜೈನ ಧರ್ಮಗುರು ಆಚಾರ್ಯ ವಿದ್ಯಾನಂದಜೀ ಮಹಾರಾಜರ 100ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ‘ಧರ್ಮ ಚಕ್ರವರ್ತಿ’ ಎಂಬ ಬಿರುದನ್ನು ಪ್ರದಾನ ಮಾಡಲಾಗಿದೆ.

ಜು.5ರಿಂದ ಪ್ರಧಾನಿ ಮೋದಿ 5 ದೇಶಗಳ ಪ್ರವಾಸ ಶುರು : ಬ್ರಿಕ್ಸ್‌ ಶೃಂಗದಲ್ಲೂ ಭಾಗಿ

Jun 28 2025, 12:19 AM IST
ಪ್ರಧಾನಿ ನರೇಂದ್ರ ಮೋದಿ ಜು.2ರಿಂದ 5 ದೇಶಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಭೇಟಿಯ ವೇಳೆಯಲ್ಲೇ ಅವರು ಬ್ರೆಜಿಲ್‌ನಲ್ಲಿ ನಡೆಯುವ ಬ್ರಿಕ್ಸ್‌ ದೇಶಗಳ ಶೃಂಗಸಭೆಯಲ್ಲೂ ಭಾಗಿಯಾಗಲಿದ್ದಾರೆ.

ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ

Jun 25 2025, 11:47 PM IST
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕೈಗೊಂಡ ಹೋರಾಟಗಳ ಅಪರೂಪದ ಮಾಹಿತಿಗಳನ್ನು ಒಳಗೊಂಡ ‘ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದೆಟ್ ಫೋರ್ಜಡ್ ಅ ಲೀಡರ್’ ಕೃತಿ ಬುಧವಾರ ಲೋಕಾರ್ಪಣೆಗೊಂಡಿದ್ದು, ಮೋದಿಯವರ ಕುರಿತು ಅಚ್ಚರಿಯ ಸಂಗತಿಗಳನ್ನು ತೆರೆದಿಟ್ಟಿದೆ.

ವಿದೇಶಗಳಲ್ಲೂ ಪ್ರಧಾನಿ ಮೋದಿಗೆ ರೆಡ್‌ ಕಾರ್ಪೆಟ್‌ ಸ್ವಾಗತ: ಡಿ.ಎನ್.ಜೀವರಾಜ್

Jun 25 2025, 01:18 AM IST
ನರಸಿಂಹರಾಜಪುರ, ಪ್ರಧಾನಿ ನರೇಂದ್ರ ಮೋದಿಯವರು ಪ್ರಪಂಚದ ವಿವಿಧ ದೇಶಗಳಿಗೆ ಸಲಹೆ ನೀಡುವ ರೀತಿಯಲ್ಲಿ ಬೆಳವಣಿಗೆ ಹೊಂದಿದ್ದು ಈಗ ಭಾರತ ದೇಶ ತಲೆ ಎತ್ತಿ ನಿಂತಿದೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್‌ ತಿಳಿಸಿದರು.

ಬಿ.ಡಿ.ರಸ್ತೆಗೆ ಪ್ರಧಾನಿ ಮೋದಿ ಹೆಸರು ನಾಮಕರಣ

Jun 24 2025, 12:32 AM IST
ಚಿತ್ರದುರ್ಗದ ಗಾಂಧಿ ವೃತ್ತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ನಾಮಕರಣದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಸದಸ್ಯರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 80
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved