14ರಂದು ಮಂಗ್ಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ಬದಲು ರೋಡ್ಶೋ
Apr 11 2024, 12:52 AM ISTಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.14ರಂದು ಮಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ ಬದಲು ರೋಡ್ಶೋ ನಡೆಸಲಿದ್ದಾರೆ. ರೋಡ್ಶೋ ಯಶಸ್ಸಿಗೆ ಬಿಜೆಪಿ ಪೂರ್ವ ಸಿದ್ಧತೆ ಆರಂಭಿಸಿದೆ. ಬುಧವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ದ.ಕ.ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.