ಎಲ್ಲರಿಗೂ ಸದೃಢ ಬದುಕು ಕಟ್ಟಿಕೊಡುವುದು ಪ್ರಧಾನಿ ಮೋದಿ ಗ್ಯಾರಂಟಿ-ಬೊಮ್ಮಾಯಿ
Mar 31 2024, 02:06 AM ISTಎಲ್ಲರಿಗೂ ಸದೃಢ ಬದುಕು ಕಟ್ಟಿಕೊಡುವುದು ಪ್ರಧಾನಿ ನರೇಂದ್ರ ಮೋದಿಯವರ ಗ್ಯಾರಂಟಿಯಾಗಿದೆ. ಈಗಾಗಲೇ ಎರಡು ಪಕ್ಷದ ನಡುವೆ ರಾಷ್ಟ್ರ ಮಟ್ಟದಲ್ಲಿ ಮೈತ್ರಿಯಾಗಿದೆ. ಅದರಂತೆ ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.