ಮೋದಿಯನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಬಿಜೆಪಿ ಗೆಲ್ಲಿಸೋಣ: ಮೋಹನ್
Mar 19 2024, 12:46 AM ISTವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯನ್ನು ಮೂರನೇ ಅವಧಿಗೆ ಪ್ರಧಾನಿಯನ್ನಾಗಿ ಮಾಡಲು ಎಲ್ಲರು ಸಹ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿ ಎಸ್. ಬಾಲರಾಜು ಪರವಾಗಿ ಕೆಲಸ ಮಾಡಿ, ಲೋಕಸಭೆಗೆ ಕಳುಹಿಸುವ ಮೂಲಕ ಶಕ್ತಿ ತುಂಬೋಣ ಎಂದು ಬಿಜೆಪಿ ಪ್ರಮುಖ ಆಕಾಂಕ್ಷಿಯಾಗಿದ್ದ, ಸಂಸದ ವಿ. ಶ್ರಿನಿವಾಸಪ್ರಸಾದ್ ಅಳಿಯ ಡಾ. ಎನ್.ಎಸ್. ಮೋಹನ್ ತಿಳಿಸಿದ್ದಾರೆ.