ಪ್ರಧಾನಿ ಮೋದಿ ಕೈ ಬಲಪಡಿಸಲು ಪ್ರಜ್ವಲ್ ಬೆಂಬಲಿಸಿ
Mar 12 2024, 02:02 AM ISTನಮ್ಮ ದೇಶವನ್ನು ಸುಭದ್ರವಾಗಿಡಲು ಮತ್ತು ಸದೃಢ ದೇಶದ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯ ಕೈ ಭದ್ರಪಡಿಸಲು ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸಬೇಕು ಎಂದು ಬೇಲೂರು ತಾಲೂಕು ಜೆಡಿಎಸ್ ಅಧ್ಯಕ್ಷ ತೊಚ ಅನಂತಸುಬ್ಬರಾಯ ಮತ್ತು ಹಾಸನ ಹೆಚ್ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್ ಹಾಗೂ ಮಾಜಿ ಜಿಪಂ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ ಮನವಿ ಮಾಡಿದರು.