ಪ್ರಧಾನಿ ಮೋದಿ ಸಂಕಲ್ಪವೇ ಜಿರೋ ಭಯೋತ್ಪಾದನೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Feb 15 2024, 01:31 AM IST2014ರ ಮೊದಲು ದೇಶದ ಅನೇಕ ಕಡೆ ಬಾಂಬ್ ಸ್ಫೋಟಗಳು ಆಗುತಿದ್ದವು. ಅವು ಈಗಿಲ್ಲ. ಸದ್ಯ ದೇಶ ಸುರಕ್ಷಿತವಾಗಿದ್ದು, ಅಭಿವೃದ್ಧಿಯಾಗುತ್ತಿದೆ. ದೇಶವು ಸಮೃದ್ಧಿ ಹೊಂದುತ್ತಿದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.