ಪ್ರಧಾನಿ ಮೋದಿ, ಬಿಜೆಪಿಯಿಂದ ಮಹಿಳೆಯರ ಸಬಲೀಕರಣ: ಸುಜಾತ ಶಿಂಧೆ
Feb 19 2024, 01:32 AM ISTಬಾಗಲಕೋಟೆ: ಬಾಗಲಕೋಟೆ ಬ್ಲಾಕ್ ಬಿಜೆಪಿ ವತಿಯಿಂದ ಬಿವಿವಿ ಸಂಘದ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಶಕ್ತಿ ವಂದನ ಅಭಿಯಾನ-2024 ಕಾರ್ಯಕ್ರಮಕ್ಕೆ ಭಾರತ ಮಾತೆಗೆ ಪುಷ್ಪಾಂಜಲಿ ಸಲ್ಲಿಸುವ ಮೂಲಕ ಶಕ್ತಿ ವಂದನ ಕಾರ್ಯಕ್ರಮದ ಉಸ್ತುವಾರಿ ಸುಜಾತ ಶಿಂಧೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರ ಭದ್ರತೆ ಹಾಗೂ ಮಹಿಳೆಯರ ಸಬಲೀಕರಣಕ್ಕಾಗಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗುವುದು ಅಗತ್ಯವಾಗಿದೆ ಎಂದು ಹೇಳಿದರು.