• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿಗೆ ನಾಡಿದ್ದು ಪ್ರಧಾನಿ ನರೇಂದ್ರ ಮೋದಿ ಭೇಟಿ

Jan 17 2024, 01:46 AM IST
ನಗರದ ಏರೋಸ್ಪೇಸ್ ಎಂಜಿನಿಯರಿಂಗ್ ಸ್ಪೆಷಾಲಿಟಿ, ಇಂಡಿಯಾ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಂಬಂಧ ಪ್ರಧಾನಿ ಮೋದಿ ಅವರು ಶುಕ್ರವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪೊಂಗಲ್‌ ‘ಏಕ ಭಾರತ ಶ್ರೇಷ್ಠ ಭಾರತ’ದ ಪ್ರತಿಬಿಂಬ ಎಂದ ಪ್ರಧಾನಿ ಮೋದಿ

Jan 15 2024, 01:45 AM IST
ತಮಿಳು ನಾಡಿನ ಪ್ರಸಿದ್ಧ ಪೊಂಗಲ್‌ (ಮಕರ ಸಂಕ್ರಾಂತಿ) ಹಬ್ಬದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಆಗ ಪೊಂಗಲ್‌ ಹಬ್ಬದ ಆಚರಣೆ ಕುರಿತು ಮಾತನಾಡಿದ ಅವರು ‘ಪೊಂಗಲ್‌ ಹಬ್ಬವು ಏಕ್‌ ಭಾರತ್‌ ಶ್ರೇಷ್ಠ್‌ ಭಾರತ್‌’ದ ರಾಷ್ಟ್ರೀಯ ಭಾವನೆಯ ಪ್ರತಿಬಿಂಬ’ ಎಂದರು.

ಪ್ರಧಾನಿ ಮೋದಿ ಚುನಾವಣಾ ತಂತ್ರಗಾರಿಕೆಯಲ್ಲಿ ನಿಪುಣರು: ಸಚಿವ ಸಿಆರ್‌ಎಸ್‌

Jan 13 2024, 01:33 AM IST
ಯಾವುದೇ ಒಂದು ಮನೆ, ಕಟ್ಟಡ ಅಥವಾ ದೇವಸ್ಥಾನವಾದರೂ ಸಹ ಅಪೂರ್ಣವಾಗಿರುವುದನ್ನು ಉದ್ಘಾಟಿಸಲು ಯಾರೂ ಸಹ ಒಪ್ಪುವುದಿಲ್ಲ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಿರುವುದಕ್ಕೆ ಇಡೀ ರಾಷ್ಟ್ರದ ಜನತೆ ಅಭಿನಂದಿಸುತ್ತಿದೆ. ನಮಗೂ ಸಂತೋಷವಿದೆ. ಆದರೆ, ಆ ಶ್ರೀರಾಮಮಂದಿರದ ಉದ್ಘಾಟನೆಯನ್ನು ಲೋಕಸಭೆ ಚುನಾವಣೆಗೆ ಬಳಸಿಕೊಳ್ಳುತ್ತಿರುವುದು ಸರಿಯಲ್ಲ.

ದೇಗುಲ ಸ್ವಚ್ಛತೆಗೆ ಪ್ರಧಾನಿ ಮೋದಿ ಕರೆ!

Jan 13 2024, 01:33 AM IST
ನಾಸಿಕ್‌ನಲ್ಲಿರುವ ಪ್ರಸಿದ್ಧ ‘ಕಾಲಾರಾಮ್‌’ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವತಃ ನೆಲ ಒರೆಸುವ ಮೂಲಕ ಸ್ವಚ್ಛತಾ ಕಾರ್ಯ ನೆರವೇರಿಸಿ, ನಿಮ್ಮ ಸಮೀಪದ ದೇಗುಲಗಳನ್ನು ಸ್ವಚ್ಛವಾಗಿರಿಸಿಕೊಳ್ಳಿ ಎಂದು ಕರೆ ನೀಡಿದರು.

ದೇಗುಲ ಸ್ವಚ್ಛತೆಗೆ ಪ್ರಧಾನಿ ಮೋದಿ ಕರೆ!

Jan 13 2024, 01:33 AM IST
ನಾಸಿಕ್‌ನಲ್ಲಿರುವ ಪ್ರಸಿದ್ಧ ‘ಕಾಲಾರಾಮ್‌’ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವತಃ ನೆಲ ಒರೆಸುವ ಮೂಲಕ ಸ್ವಚ್ಛತಾ ಕಾರ್ಯ ನೆರವೇರಿಸಿ, ನಿಮ್ಮ ಸಮೀಪದ ದೇಗುಲಗಳನ್ನು ಸ್ವಚ್ಛವಾಗಿರಿಸಿಕೊಳ್ಳಿ ಎಂದು ಕರೆ ನೀಡಿದರು.

ವಿದೇಶಾಂಗ ನೀತಿಯಲ್ಲಿ ಪ್ರಧಾನಿ ಮನಸೋ ಇಚ್ಛೆ: ಡಾ.ಮಲ್ಲಿಕಾರ್ಜುನ ಖರ್ಗೆ

Jan 10 2024, 01:45 AM IST
ಮೊದಲು ನಾವು ನಮ್ಮ ನೆರೆ ಹೊರೆಯವರೊಂದಿಗೆ ಚೆನ್ನಾಗಿರಬೇಕಾಗುತ್ತದೆ. ಅವರಾಗೇ ಕಾಲು ಕೆದರಿ ಜಗಳಕ್ಕೆ ಬಂದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಐಸಿಸ್‌ ಸರ್ಕಾರ: ಪ್ರಧಾನಿ, ಜೋಶಿ ರಾಜೀನಾಮೆ ನೀಡಲಿ

Jan 09 2024, 02:00 AM IST
ಕೀಳುಮಟ್ಟದ ಹೇಳಿಕೆ ನೀಡುತ್ತಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು. ಇಲ್ಲವಾದರೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಕಿಡಿಕಾರಿದರು.

ದೇವೇಗೌಡರಿಗೆ ಪ್ರಧಾನಿ, ಕುಮಾರಸ್ವಾಮಿಗೆ ಸಿಎಂ ಪಟ್ಟ ನೀಡಿದ್ದು ಕಾಂಗ್ರೆಸ್ ಎಂದ ಶಾಸಕ ಪಿಎಂ ನರೇಂದ್ರಸ್ವಾಮಿ

Jan 09 2024, 02:00 AM IST
ಈಗ ಬಿಜೆಪಿಯ ಜಾತಿ ಪಕ್ಷದಲ್ಲಿ ಮೈತ್ರಿಯಲ್ಲಿರುವ ಕುಮಾರಣ್ಣ ಅವರಿಗೆ ಮುಂದೆ ಬಿಜೆಪಿಯಿಂದ ಮೂರು ನಾಮಗಳು ಸಿಗಬಹುದೆನೊ?, ಕುಂಟುಂಬ ರಾಜಕಾರಣ ಮಾಡಿ ತಮ್ಮ ಪುತ್ರನ ಮಂಡ್ಯಕ್ಕೆ ತಂದು ನಿಲ್ಲಿಸಿ ಮಂಡ್ಯ ಜಿಲ್ಲೆಗೆ 8 ಸಾವಿರ ಕೋಟಿ ರು. ಅನುದಾನ ನೀಡಿದ್ದೇನೆ ಎಂದರು. ಆದರೆ, ಆ ಹಣವನ್ನು ಸಹ ನೀಡಲಿಲ್ಲ.

ಯು ಟರ್ನ್ ಹೊಡೆವ ಪ್ರಧಾನಿ ನರೇಂದ್ರ ಮೋದಿ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

Jan 08 2024, 01:45 AM IST
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾರತದ ಆರ್ಥಿಕ ನೀತಿ ಗಟ್ಟಿಗೊಳಿಸಿದರು. ಅವರಷ್ಟು ಆರ್ಥಿಕ ನೀತಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರುವುದಿಲ್ಲ. ಮನಮೋಹನ್ ಸಿಂಗ್ ಪ್ರತಿ ಆರ್ಥಿಕ ಪಾಯಿಂಟ್ ಸಹ ಪ್ರಶಂಸನೀಯ.

ಪ್ರಧಾನಿ ಕನಸಿನ ವಿಶ್ವಕರ್ಮ ಯೋಜನೆಗೆ ಚಾಲನೆ

Jan 07 2024, 01:30 AM IST
ಮೋದಿಯವರ ಗ್ಯಾರಂಟಿಯಲ್ಲಿ ಫಲಾನುಭವಿಗಳಿಗೆ ಮೊದಲು1 ಲಕ್ಷ ಹಣವನ್ನು ಶೇ.5 ರಷ್ಟು ಬಡ್ಡಿಯಂತೆ ಸಾಲ ನೀಡಲಾಗುವುದು. ಆ ಹಣವನ್ನು 18 ತಿಂಗಳು ಒಳಗೆ ಮರುಪಾವತಿಸಿದರೆ ಮತ್ತೆ 3 ಲಕ್ಷ ಹಣವನ್ನು ನೀಡಲಾಗುವುದು. ಇದರ ಸದುಪಯೋಗವನ್ನು ಎಲ್ಲ ಫಲಾನುಭವಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved