• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ, ರಾಷ್ಟ್ರಪತಿಯಾಗುವ ಅರ್ಹತೆ ಇದೆ: ಎಚ್.ಎ.ವೆಂಕಟೇಶ್

Jan 06 2024, 02:00 AM IST
ನಾವೇನು ರಾಮನ ಭಕ್ತರಲ್ಲವೇ...?, ಬರೀ ರಾಮ ರಾಮ ಎಂದರೆ ಹೊಟ್ಟೆ ತುಂಬುವುದಿಲ್ಲ. ಸರ್ಕಾರ ಮಾಡಿದ್ದೆಲ್ಲವೂ ತಪ್ಪು ತಪ್ಪು ಎನ್ನುವುದು ಏಕೆ..?, ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಗೊಳಿಸುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿದೆ. ಹಾಗಾಗಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪ್ರಕರಣಗಳ ಸಂಬಂಧ ಸರ್ಕಾರ ಇದೀಗ ಕ್ರಮಕೈಗೊಂಡಿದೆ.

ಪಾಕಿಸ್ತಾನಿಯರೂ ಮೋದಿ ಮತ್ತೆ ಪ್ರಧಾನಿ ಆಗಲೆಂದು ಬಯಸ್ತಿದ್ದಾರೆ

Jan 01 2024, 01:15 AM IST
ಚಿಕ್ಕೋಡಿ: ಪಟ್ಟಣದಲ್ಲಿ ಶ್ರೀ ರಾಮಸೇನೆ ಆಯೋಜಿಸಿದ್ದ ಮೋದಿ ಗೆಲ್ಲಿಸಿ ಭಾರತ ಉಳಿಸಿ ಅಭಿಯಾನವನ್ನುಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು. ಅಖಂಡ ಭಾರತ ನಿರ್ಮಾಣಕ್ಕೆ ಜೈ ಶ್ರೀರಾಮ ಘೋಷಣೆ ದೇಶದಲ್ಲಿ ಮತ್ತೆ ಕೇಳಿ ಬರುತ್ತಿದೆ. ಪಾಕಿಸ್ತಾನ ದೇಶದವರು ಸಹ ಮೋದಿ ಪ್ರಧಾನಿ ಆಗಲಿ ಎಂದು ಬಯಸುತ್ತಿದ್ದಾರೆ ಎಂದರು.

ಇಂದು ಅಯೋಧ್ಯೆಯಲ್ಲಿ ಪ್ರಧಾನಿ ಮೋದಿ ಮೆಗಾ ಶೋ

Dec 30 2023, 01:15 AM IST
ಪ್ರಧಾನಿ ನರೇಂದರ ಮೋದಿ ಇಂದು ಅಯೋಧ್ಯೆಯಲ್ಲಿ ₹15000 ಕೋಟಿ ಮೊತ್ತದ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಪ್ರಮುಖವಾಗಿ ಮಂದಿರ ಮಾದರಿಯ ಏರ್‌ಪೋರ್ಟ್‌, ಅತ್ಯಾಧುನಿಕ ರೈಲ್ವೆ ಸ್ಟೇಶನ್‌ ಉದ್ಘಾಟನೆ ಮಾಡಲಿದ್ದಾರೆ. ಅಲ್ಲದೆ ಅಯೋಧ್ಯೆಯಲ್ಲಿ ರಾಮಪಥ, ಭಕ್ತಿಪಥ, ಶ್ರೀರಾಮ ಜನ್ಮಭೂಮಿ ಪಥ ಲೋಕಾರ್ಪಣೆ ಮಅಡುವ ಜೊತೆಗೆ 15 ಕಿ.ಮೀ. ರೋಡ್‌ ಶೋ ಕೂಡ ನಡೆಸಲಿದ್ದಾರೆ. ಮೆರವಣಿಗೆಗೆ ಭಯೋತ್ಪಾದಕರ ದಾಳಿ ಭೀತಿ ಹಿನ್ನೆಲೆಯಲ್ಲಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ನಾಳೆ ಮಂಗಳೂರು-ಮಡ್ಗಾಂವ್‌ ‘ವಂದೇ ಭಾರತ್‌’ಗೆ ಪ್ರಧಾನಿ ಹಸಿರು ನಿಶಾನೆ

Dec 29 2023, 01:30 AM IST
ಮಂಗಳೂರು- ಮಡ್ಗಾಂವ್‌ ನಡುವಿನ ವಂದೇ ಭಾರತ್‌ ರೈಲು ಸಂಚಾರಕ್ಕೆ ಶನಿವಾರ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ನರೇಂದ್ರ ಮೋದಿ ವಿಶ್ವವೇ ಮೆಚ್ಚಿದ ಪ್ರಧಾನಿ

Dec 28 2023, 01:45 AM IST
ರಾಜ್ಯ ಕಾಂಗ್ರೆಸ್‌ ಸರ್ಕಾರ ಸುಳ್ಳು ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದಿದೆ

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಲು ಶರದ್‌ ಪವಾರ್‌ ಕೂಡ ಅಪಸ್ವರ

Dec 27 2023, 01:30 AM IST

ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡುವುದಕ್ಕೆ ಇದೀಗ ಮಹಾರಾಷ್ಟ್ರದ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರು ಸಹ ಭಿನ್ನಮತ ಹೊರಹಾಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಗೆ 2 ಕೋಟಿ ಯೂಟ್ಯೂಬ್‌ ಹಿಂಬಾಲಕರು

Dec 27 2023, 01:30 AM IST

2 ಕೋಟಿ ಹಿಂಬಾಲಕರನ್ನು ಹೊಂದಿರುವ ಮೊದಲ ಜಾಗತಿಕ ನಾಯಕ ಎಂಬ ಹಿರಿಮೆಗೆ ಭಾರತದ ಪ್ರಧಾನಿ ಮೋದಿ ಪಾತ್ರರಾಗಿದ್ದಾರೆ.

ದಲಿತ ನಾಯಕ ಖರ್ಗೆ ಪ್ರಧಾನಿ ಅಭ್ಯರ್ಥಿ ಸ್ವಾಗತಾರ್ಹ

Dec 23 2023, 01:46 AM IST
ಅಸ್ಪೃಶ್ಯರ ಬಾಳಿಗೆ ಬೆಳಕಾಗಿರುವ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರನ್ನು ಐ.ಎನ್. ಡಿ. ಐ.ಎ. ಒಕ್ಕೂಟ ಒಮ್ಮತದೊಂದಿಗೆ ಪ್ರಧಾನಿ ಅಭ್ಯರ್ಥಿ ಎಂದು ಪ್ರತಿಬಿಂಬಿಸಿ ದಲಿತರ ಪ್ರಧಾನಿ ಆಶಯಕ್ಕೆ ಶ್ರೀಕಾರ ಹಾಕಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಕಲಾವಿದ ಎಲ್ಲಪ್ಪ ಹರ್ಷ ವ್ಯಕ್ತಪಡಿಸಿದರು.

ಪ್ರಧಾನಿ ಮನೆ ಹಾದಿಯಲ್ಲಿ ಪದ್ಮಶ್ರೀ ಇಟ್ಟ ಪೂನಿಯಾ!

Dec 23 2023, 01:45 AM IST
ಇದಕ್ಕೂ ಮುನ್ನ ಬಜರಂಗ್‌, ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಸಿಗದಿರುವಾಗ ಪದ್ಮಶ್ರೀ ಇಟ್ಟುಕೊಂಡು ನಾನೇನು ಮಾಡಲಿ ಎಂದು ಸಾಮಾಜಿಕ ಜಾಲತಾಣ ಟ್ವೀಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು.

ಮಂಗಳೂರು-ಗೋವಾ ಸೇರಿದಂತೆ 6 ವಂದೇ ಭಾರತ್‌ ರೈಲಿಗೆ 30ರಂದು ಪ್ರಧಾನಿ ಚಾಲನೆ

Dec 22 2023, 01:30 AM IST
ಮಂಗಳೂರು-ಗೋವಾ ವಂದೇ ಭಾರತ್‌ ರೈಲು ಸಂಚಾರಕ್ಕೆ ಹಸಿರು ನಿಶಾನೆ ವೇಳೆ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ನಿರ್ಮಾಣವಾದ 4 ಮತ್ತು 5ನೇ ಫ್ಲ್ಯಾಟ್‌ಫಾರಂ ಕೂಡ ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ. ಕಳೆದ ಒಂದು ತಿಂಗಳಿಂದ ಈ ಫ್ಲ್ಯಾಟ್‌ಫಾರಂ ಪ್ರಾಯೋಗಿಕವಾಗಿ ಕಾರ್ಯಾರಂಭಗೊಂಡಿದ್ದು, ಮಂಗಳೂರು ಸೆಂಟ್ರಲ್‌ ನಿಲ್ದಾಣಕ್ಕೆ ಆಗಮಿಸುವ ಕೆಲವು ರೈಲುಗಳನ್ನು ಇಲ್ಲಿಂದಲೇ ಹೊರಡಿಸಲಾಗುತ್ತಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved