• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಸಮಸ್ಯೆಗಳ ಕುರಿತು ಪ್ರಧಾನಿ ಜೊತೆ ಚರ್ಚೆ: ಸಚಿವ ಸಿಆರ್‌ಎಸ್

Dec 22 2023, 01:30 AM IST
ಒಕ್ಕೂಟದ ವ್ಯವಸ್ಥೆಯಲ್ಲಿ ಇರುವ ಕಾರಣ ಶೀಘ್ರ ಪರಿಹಾರ ಬಿಡುಗಡೆ ಮಾಡುವರೆಂಬ ಬಗ್ಗೆ ನಿರೀಕ್ಷೆ ಇದೆ. ಆದರೆ, ಬರ ಪರಿಹಾರ ಎಷ್ಟು ಕೊಡುತ್ತಾರೆ ಎನ್ನುವುದನ್ನು ನೋಡಬೇಕಿದೆ. ನಾವಂತೂ ನಮ್ಮಲ್ಲಿರುವ ಪರಿಸ್ಥಿತಿಯನ್ನು ವಿವರವಾಗಿ ಹೇಳಿದ್ದೇವೆ.

ಪ್ರಧಾನಿ ಮೋದಿಯಿಂದ ಸದೃಢ ಭಾರತ ನಿರ್ಮಾಣ

Dec 21 2023, 01:15 AM IST
ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಪ್ರಾಣ ತ್ಯಾಗ ಮಾಡಿದ್ದಾರೆ, ನಮ್ಮ ಧರ್ಮ, ಸಂಸ್ಕೃತಿ ಉಳಿಸುವ ಜವಾಬ್ದಾರಿ ಯುವಕರ ಮೇಲಿದೆ

ಹೊಗೆ ಬಾಂಬ್ ಬಗ್ಗೆ ಪ್ರಧಾನಿ ಮಾತನಾಡದಿರುವುದು ದುರಂತ: ತಂಗಡಗಿ

Dec 20 2023, 01:15 AM IST
ನವಲಿ ಜಲಾಶಯ ಮತ್ತು ಸಿರವಾರ ಬಳಿ ತೋಟಗಾರಿಕೆ ಕೋಲ್ಡ್‌ ಸ್ಟೋರೇಜ್‌ ಮಾಡುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಕೇವಲ ಘೋಷಣೆ ಮಾಡಿದರೆ ಸಾಲದು ಅದಕ್ಕೆ ಅನುದಾನ ನೀಡುವುದರ ಮೂಲಕ ಜಾರಿಗೆ ತರಬೇಕು. ಈ ಕಾರ್ಯ ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಡುತ್ತಿದೆ

ಪ್ರಧಾನಿ ಮೋದಿ ಸರ್ಕಾರ ಬಡವರ ಪರ

Dec 19 2023, 01:45 AM IST
ಪ್ರಧಾನಿ ಮೋದಿ ಸರ್ಕಾರ ಬಡವರ ಪರ

ಸಂಸತ್‌ ದಾಳಿ ಗಂಭೀರ ವಿಷಯ, ಇದರ ರೂವಾರಿಗಳು ಪತ್ತೆ ಆಗಬೇಕು: ಪ್ರಧಾನಿ ನರೇಂದ್ರ ಮೋದಿ

Dec 18 2023, 02:00 AM IST

ಸಂಸತ್‌ನಲ್ಲಿ ಭದ್ರತಾ ಲೋಪ ಸಂಭವಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ. 

ಒಳ ಮಿಸಲಾತಿ ಜಾರಿ: ಪ್ರಧಾನಿ ಮೋದಿ ಕೊಟ್ಟ ಮಾತಿಗೆ ಹಿಂದೆ ಸರಿಯಲ್ಲ

Dec 18 2023, 02:00 AM IST
ಮಾದಿಗ ಸಮಾಜದ ಒಳ ಮೀಸಲಾತಿ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ಸಮುದಾಯದ ಜೊತೆಗೆ ನಿಲ್ಲುತ್ತೇನೆ ಎಂದು ಭರವಸೆ ನೀಡಿದ್ದು, ಅವರು ಕೊಟ್ಟ ಮಾತಿಗೆ ಹಿಂದೆ ಸರಿಯುವವರಲ್ಲ, ಸಮಾಜದವರು ವಿಶ್ವಾಸ ಇಡಬೇಕು.

ಪ್ರಧಾನಿ, ಗೃಹ ಸಚಿವರು ಜನತೆಯ ಕ್ಷಮೆ ಕೋರಲಿ- ಎಚ್.ಎ. ವೆಂಕಟೇಶ್ ಆಗ್ರಹ

Dec 14 2023, 01:30 AM IST
ಪ್ರಧಾನಿ, ಗೃಹ ಸಚಿವರು ಜನತೆಯ ಕ್ಷಮೆ ಕೋರಲಿ, ಬಿಜೆಪಿ ಸರ್ಕಾರ ಇದರ ಹೊಣೆ ಹೊರಬೇಕಿದ್ದು ಪ್ರಧಾನಿ ಮತ್ತು ಗೃಹ ಸಚಿವರು ತಮ್ಮ ವೈಫಲ್ಯವನ್ನು ಒಪ್ಪಿಕೊಂಡು ದೇಶದ ಜನತೆಯಲ್ಲಿ ಬಹಿರಂಗವಾಗಿ ಕ್ಷಮೆ ಕೋರಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ಆಗ್ರಹಿಸಿದ್ದಾರೆ.ಎಚ್.ಎ. ವೆಂಕಟೇಶ್ ಆಗ್ರಹ

ಪ್ರಣಬ್‌ರನ್ನು ಸೋನಿಯಾ ಪ್ರಧಾನಿ ಮಾಡುವುದಿಲ್ಲ ಎಂದಿದ್ದರು: ಪುತ್ರಿ

Dec 06 2023, 01:15 AM IST
ನವದೆಹಲಿ: ಕಾಂಗ್ರೆಸ್‌ನಿಂದ ಪ್ರಧಾನಮಂತ್ರಿಯಾಗಿ ಸೋನಿಯಾ ಗಾಂಧಿ ತಮ್ಮನ್ನು ಆಯ್ಕೆ ಮಾಡುವುದಿಲ್ಲ ಎಂದು 2004ರ ಚುನಾವಣೆ ನಂತರ ಪ್ರಣಬ್‌ ಮುಖರ್ಜಿ ತಿಳಿಸಿದ್ದರು ಎಂಬುದಾಗಿ ಅವರು ಪುತ್ರಿ ಶರ್ಮಿಷ್ಠಾ ತಿಳಿಸಿದ್ದಾರೆ.

28 ಕ್ಷೇತ್ರಗಳನ್ನೂ ಗೆದ್ದು ಪ್ರಧಾನಿ ನರೇಂದ್ರ ಮೋದಿಗೆ ಬಲ ತರುವೆ: ವಿಜಯೇಂದ್ರ

Nov 30 2023, 01:15 AM IST
ನಿರ್ವಾತ ವಾತಾವರಣ ಅನುಭವಿಸಿದೆವು: ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ವಿರೋಧ ಪಕ್ಷ ನಾಯಕ ಇಲ್ಲದೇ ನಾವು 6 ತಿಂಗಳು ನಿರ್ವಾತ ವಾತಾವರಣವನ್ನು ಅನುಭವಿಸಿದೆವು. ವಿರೋಧ ಪಕ್ಷಗಳು ನಮ್ಮ ಮುಖದ ಮೇಲೆ ತಿವಿಯುತ್ತಿದ್ದರು. ನಿಮಗೆ ರಾಜ್ಯಾಧ್ಯಕ್ಷರಿಲ್ಲ, ವಿರೋಧ ಪಕ್ಷದ ನಾಯಕ ಇಲ್ಲ. ನಿವೇನೂ ಹೋರಾಟ ಮಾಡುತ್ತೀರಿ ಎಂದು ಜನ ಪ್ರಶ್ನೆ ಮಾಡುವಂತಾಗಿದ್ದು. ಆದರೂ ನಾವು 65 ಶಾಸಕರು ಸದನದಲ್ಲಿ ವಿರೋಧ ಪಕ್ಷದ ನಾಯಕರಂತೆ ಹೋರಾಟ ಮಾಡಿದ್ದೇವೆ ಎಂದರು.

ಡಚ್‌ ಚುನಾವಣೆ: ನೂಪುರ್‌ ಶರ್ಮಾರನ್ನು ಹೊಗಳಿದ್ದ ಪ್ರಧಾನಿ ಆಕಾಂಕ್ಷಿಗೆ ಜಯ

Nov 25 2023, 01:15 AM IST
ಪ್ರವಾದಿಯನ್ನು ನಿಂದಿಸಿದ್ದ ಸಮಯದಲ್ಲಿ ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದ, ಇಸ್ಲಾಂ ವಿರೋಧಿ ರಾಜಕಾರಣಿ ಗ್ರೀಟ್‌ ವಿಲ್ಡರ್ಸ್ ನೆದರ್ಲೆಂಡ್‌ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಲ್ಲದೇ ಇವರು ಪ್ರಧಾನಿಯಾಗಿ ಆಯ್ಕೆಯಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಮೂಲಗಳು ತಿಳಿಸಿವೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved