ಪ್ರಯಾಸ ಪಡುತ್ತಿರುವ ರೈಲ್ವೆ ಪ್ರಯಾಣಿಕರು, ಎಸ್ಕಲೇಟರ್‌ಗೆ ಬೇಡಿಕೆ
Oct 06 2023, 01:16 AM ISTಹಾವೇರಿಯ ಮಹದೇವಪ್ಪ ಮೈಲಾರ ರೈಲ್ವೆ ನಿಲ್ದಾಣದ ಒಂದು ಪ್ಲಾಟ್ ಫಾರ್ಮ್‌ನಿಂದ ಮತ್ತೊಂದಕ್ಕೆ ಹೋಗಲು ಪ್ರಯಾಣಿಕರು ಫುಟ್ ಓವರ್ ಬ್ರಿಡ್ಜ್ ಏರಲು ಏದುಸಿರು ಬಿಟ್ಟು ಪ್ರಯಾಸಪಡುತ್ತಿದ್ದಾರೆ. ಮೂಲಸೌಲಭ್ಯಗಳಿಂದ ವಂಚಿತವಾಗಿರುವ ಇಲ್ಲಿಯ ರೈಲ್ವೆ ನಿಲ್ದಾಣದಲ್ಲಿ ಎಸ್ಕಲೇಟರ್ ಅಳವಡಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.