• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ ಕ್ರಮ: ಡಾ.ರಾಜೇಂದ್ರ

Apr 16 2025, 12:38 AM IST
ಜಿಲ್ಲೆಯ ಪ್ರವಾಸೋದ್ಯಮ ಭಾಗೀದಾರರಿಗೆ ಎಲ್ಲ ರೀತಿಯ ಸಹಕಾರ ನೀಡುವ ಮೂಲಕ ಪ್ರವಾಸಿ ಚಟುವಟಿಕೆಗಳ ಅಭಿವೃದ್ಧಿಗೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು

ರೈಲ್ವೆ ಪ್ರವಾಸೋದ್ಯಮ ನಿಗಮದಿಂದ ಪ್ರವಾಸ ಪ್ಯಾಕೇಜ್ ಪ್ರಕಟ

Apr 14 2025, 01:16 AM IST
ದಕ್ಷಿಣ ಕೊರಿಯಾ, ಯುರೋಪ್, ನೇಪಾಳ, ಶ್ರೀಲಂಕಾ, ಊಟಿ, ಅಯೋಧ್ಯೆ, ಕಾಶ್ಮೀರ ಮುಂತಾದ ದೇಶ- ವಿದೇಶಗಳ ವಿಶೇಷ ಸ್ಥಳಗಳಿಗೆ ಪ್ರವಾಸ ಪ್ಯಾಕೇಜ್ ಪ್ರಕಟಿಸುವ ಮೂಲಕ ಪ್ರವಾಸೋದ್ಯಮ ಉತ್ತೇಜನಕ್ಕೆ ಮುಂದಾಗಿದೆ. ಭಾರತೀಯ ರೈಲ್ವೆಯಡಿ ಕಾರ್ಯನಿರ್ವಹಿಸುವ ಐಆರ್‌ಸಿಟಿ ಇದನ್ನು ಆಯೋಜಿಸುತ್ತಿದೆ.

ಪ್ರವಾಸೋದ್ಯಮ ನವನೀತಿಯಂತೆ ಕೊಡಗಿನಲ್ಲಿ ಹೊಣೆಯರಿತ ಯೋಜನೆಗಳ ಜಾರಿಗೆ ಕ್ರಮ: ಅನಿತಾ ಭಾಸ್ಕರ್

Apr 04 2025, 12:47 AM IST
ಈಗಾಗಲೇ ಕೊಡಗಿನ 23 ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ವಿವಿಧ ಪ್ರಗತಿ ಯೋಜನೆ ಜಾರಿಗೊಳಿಸಲಾಗುತ್ತಿದೆ. 9 ಗೈಡ್‌ಗಳನ್ನು ವಿವಿಧ ಪ್ರವಾಸಿ ತಾಣಗಳಲ್ಲಿ ನೇಮಕ ಮಾಡಲಾಗುತ್ತದೆ.

ಕರ್ನಾಟಕ ಬಜೆಟ್ 2025 : ಪ್ರವಾಸೋದ್ಯಮ ಇಲಾಖೆ ರಾಜ್ಯದಲ್ಲಿ ಪ್ರವಾಸಿಗರಿಗಾಗಿ 24*7 ಸಹಾಯವಾಣಿ

Mar 08 2025, 08:07 AM IST

ಪ್ರವಾಸೋದ್ಯಮ ಇಲಾಖೆ ರಾಜ್ಯದಲ್ಲಿ ಪ್ರವಾಸಿಗರಿಗಾಗಿ 24*7 ಸಹಾಯವಾಣಿ

- ಮೈಸೂರಿನಲ್ಲಿ ಇತಿಹಾಸ, ಸಂಸ್ಕೃತಿ ಬಿಂಬಿಸುವ ರಾಜ್ಯಮಟ್ಟದ ವಸ್ತು ಸಂಗ್ರಹಾಲಯ - ಸವದತ್ತಿಯ ಯಲ್ಲಮ್ಮ ದೇಗುಲ, ದೇವಿಕಾರಾಣಿ ಎಸ್ಟೇಟ್‌ ಅಭಿವೃದ್ಧಿಗ ₹199 ಕೋಟಿ

ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇದಾರನಾಥ ದೇಗುಲಕ್ಕೆ ರೋಪ್‌ವೇ!

Mar 06 2025, 12:32 AM IST
ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಉತ್ತರಾಖಂಡದಲ್ಲಿ 6,811 ಕೋಟಿ ರು. ವೆಚ್ಚದ 2 ಮಹತ್ವದ ಹೊಸ ರೋಪ್‌ವೇ ಯೋಜನೆಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಟೂರಿಸಂನಿಂದ 4 ವರ್ಷಕ್ಕೆ 2,750 ಕೋಟಿ ರು.ಆದಾಯ : ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌

Feb 28 2025, 12:46 AM IST
ಪ್ರವಾಸೋದ್ಯಮದಿಂದ ರಾಜ್ಯಕ್ಕೆ ಮೂರ್ನಾಲ್ಕು ವರ್ಷದಲ್ಲಿ ಅಂದಾಜು ₹2,750 ಕೋಟಿ ಆದಾಯ ಬರುವ ನಿರೀಕ್ಷೆ ಇದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.

ಪ್ರವಾಸೋದ್ಯಮ ವಲಯದಲ್ಲಿ ಹೂಡಿಕೆಗೆ ಆಸಕ್ತಿ ಉತ್ತಮ ಬೆಳವಣಿಗೆ : ಸಚಿವ ಎಚ್‌.ಕೆ. ಪಾಟೀಲ್‌

Feb 17 2025, 01:30 AM IST
ಹೂಡಿಕೆದಾರರ ಸಮಾವೇಶದಲ್ಲಿ ಹೂಡಿಕೆದಾರರು ರಾಜ್ಯ ಪ್ರವಾಸೋದ್ಯಮ ವಲಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿರುವುದು ಉತ್ತಮ ಬೆಳವಣಿಗೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಸರ್ಕಾರದ ನಿರ್ಲಕ್ಷ್ಯಕ್ಕೆ ಬಸವಳಿದ ಪ್ರವಾಸೋದ್ಯಮ

Feb 17 2025, 12:31 AM IST
ಪ್ರವಾಸೋದ್ಯಮದ ಬಗ್ಗೆ ಸರ್ಕಾರಕ್ಕಿರುವ ನಿರ್ಲಕ್ಷ್ಯ ಹಾಗೂ ಅರಣ್ಯ ಇಲಾಖೆಯ ಬಿಗಿ ನಿಲುವಿನಿಂದಾಗಿ ತಾಲೂಕಿನ ಹೋಂಸ್ಟೇ ಹಾಗೂ ರೆಸಾರ್ಟ್ ಉದ್ಯಮ ನಷ್ಟದತ್ತ ಮುಖ ಮಾಡಿದೆ. ನಗರಗಳ ಹೊರವಲಯದಲ್ಲೆ ಕೃತಕ ಪರಿಸರ ಸೃಷ್ಟಿಸಿ ಅಧ್ಬುತ ಎನ್ನಬಹುದಾದ ರೆಸಾರ್ಟ್‌ಗಳು ತಲೆ ಎತ್ತಿ ಗ್ರಾಹಕರನ್ನು ಸೇಳೆಯುವಲ್ಲಿ ಯಶಸ್ವಿಯಾಗಿವೆ. ಇದರಿಂದಾಗಿ ಬೆಂಗಳೂರಿನಿಂದ ದೂರದಲ್ಲಿರುವ ತಾಲೂಕಿಗೆ ಆಗಮಿಸಲು ಸಾಕಷ್ಟು ಜನರು ಆಸಕ್ತಿ ತೊರದಿರುವುದು ತಾಲೂಕಿನ ರೆಸಾರ್ಟ್ ಉದ್ಯಮದ ಮೇಲೆ ಪೆಟ್ಟು ಬೀಳಲು ಪ್ರಮುಖ ಕಾರಣಗಳಲ್ಲಿ ಒಂದಾಗಿದೆ.

ಪ್ರವಾಸೋದ್ಯಮ ಅಭಿವೃದ್ದಿಗೆ 3 ಎಕರೆ ಜಾಗ ಹಸ್ತಾಂತರ: ಎಂ.ಶ್ರೀನಿವಾಸ್ ಮಾಹಿತಿ

Feb 10 2025, 01:45 AM IST
ನರಸಿಂಹರಾಜಪುರ, ತಾಲೂಕಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸಲು ನಿಗಮಕ್ಕೆ ನೂತನವಾಗಿ ನಿರ್ಮಾಣವಾಗುತ್ತಿರುವ ಹೊನ್ನೇಕೊಡಿಗೆ ಸಂಪರ್ಕ ಸೇತುವೆ ಸಮೀಪ 3 ಎಕರೆ ಜಾಗವನ್ನು ಕಂದಾಯ ಇಲಾಖೆ ಹಸ್ತಾಂತರ ಮಾಡಿದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.

ಸರ್ಕಾರಕ್ಕೆ ಸೆಡ್ಡು ಹೊಡೆಯುವ ಸಹಕಾರಿ ಕ್ಷೇತ್ರ : ಪ್ರವಾಸೋದ್ಯಮ ಇಲಾಖೆ ಸಚಿವ ಎಚ್ . ಕೆ. ಪಾಟೀಲ್

Feb 09 2025, 01:30 AM IST
ಖಾಸಗಿ ಕ್ಷೇತ್ರ ರಕ್ತ ಹೀರಿ ಮಾಂಸ ತಿನ್ನುವ ರೀತಿ ಸಾಲಗಾರರನ್ನು ಹಿಂಡುತ್ತಿದೆ. ಆದರೆ ಅದೇ ಸಹಕಾರಿ ಕ್ಷೇತ್ರ ಸಾಲಗಾರರ ಜತೆಯಿದ್ದು ಅವರ ಸಹಕಾರದಲ್ಲಿದೆ. ಸಹಕಾರಿ ಕ್ಷೇತ್ರ ಖಾಸಗಿಯವರ ಹಿಡಿತದಿಂದ ಶಕ್ತಿಯುತವಾಗಿ ಉಳಿಯುತ್ತಿಲ್ಲ. ಇದು ದೂರಾಗಬೇಕು ಎಂದು ಸಚಿವ ಎಚ್.ಕೆ. ಪಾಟೀಲ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved