ಸಂಭ್ರಮದಿಂದ ಪ್ರವಾಸೋದ್ಯಮ ದಿನ ಆಚರಿಸಲು ಅಗತ್ಯ ಸಿದ್ಧತೆ: ಎಂ.ಕೆ. ಸವಿತಾ
Sep 19 2024, 01:47 AM ISTಅರಮನೆಯಿಂದ ಹೈವೆ ವೃತ್ತದವರೆಗೆ ಮೆರವಣಿಗೆ ಏರ್ಪಡಿಸಲಾಗಿದ್ದು, ಇದರಲ್ಲಿ ಗಜಪಡೆ, ಪೊಲೀಸ್ ಬ್ಯಾಂಡ್, ನಾದಸ್ವರ, ಡೊಳ್ಳುಕುಣಿತ, ಕಂಸಾಳೆ, ವೀರಗಾಸೆ, ಕೊಡವ ನೃತ್ಯ, ಟಿಬೇಟಿಯನ್ ನೃತ್ಯ ಹಾಗೂ ಕೇರಳ ಚೆಂಡೆ ಸೇರಿದಂತೆ ಇನ್ನಿತರ ಕಲಾತಂಡಗಳ ಪ್ರದರ್ಶನದ ಮೂಲಕ ಪ್ರವಾಸಿಗರ ಗಮನ ಸೆಳೆಯುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುವುದು.