ಸಂಭ್ರಮದಿಂದ ಪ್ರವಾಸೋದ್ಯಮ ದಿನ ಆಚರಿಸಿ: ಸಚಿವ ಡಾ.ಎಚ್.ಸಿ.ಮಹದೇವಪ್ಪ
Sep 05 2024, 12:38 AM ISTವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ಬ್ಲಾಗರ್ಸ್ ಮೀಟ್ ಮತ್ತು ಇತರೆ ಪ್ರವಾಸೋದ್ಯಮ ಚಟುವಟಿಕೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ವಿಷಯದ ಮೇಲೆ 10 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವದು ಉತ್ತಮ ಪರಿಕಲ್ಪನೆಯಾಗಿದೆ.