ಸ್ವದೇಶ ದರ್ಶನ-೨.೦: ಹಂಪಿಯಲ್ಲಿ ಪ್ರವಾಸೋದ್ಯಮ ಉತ್ತೇಜಿಸಲು ಕ್ರಮ
Dec 08 2023, 01:45 AM ISTಪ್ರವಾಸೋದ್ಯಮ ಸಚಿವಾಲಯವು ಸ್ವದೇಶ್ ದರ್ಶನ್ ೨.೦ ಯೋಜನೆಯಡಿ ಸಮಗ್ರ ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸಲು ಕರ್ನಾಟಕದ ಹಂಪಿಯನ್ನು ಆಯ್ಕೆ ಮಾಡಿದ್ದು, ಇದು ಜನವರಿ ೨೦೨೩ರಲ್ಲಿ ಪ್ರಾರಂಭಿಸಿ ಹಂಪಿ ಪ್ರವಾಸೋದ್ಯಮ ಅಭಿವೃದ್ಧಿಗೆ ₹೭೦ ಕೋಟಿ ನಿಧಿಯನ್ನು ಕಾಯ್ದಿರಿಸಿದೆ. ಸ್ವದೇಶ್ ದರ್ಶನ ೨.೦ ಭಾಗವಾಗಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹಂಪಿ ಸ್ಥಳ ಅಭಿವೃದ್ಧಿ ಚಟುವಟಿಕೆಗಳನ್ನು ಪ್ರಾರಂಭಿಸಲಾಗಿದೆ