ಪುತ್ತೂರು: ಇಂದು ವಿವೇಕಾನಂದ ಕಾಲೇಜಿನಲ್ಲಿ ವಿಚಾರಗೋಷ್ಠಿ, ಪ್ರಶಸ್ತಿ ಪ್ರದಾನ
Apr 28 2025, 11:48 PM ISTವಿವೇಕಾನಂದ ಮಹಾವಿದ್ಯಾಲಯ(ಸ್ವಾಯತ್ತ) ಮತ್ತು ವಿವೇಕಾನಂದ ಸಂಶೋಧನಾ ಕೇಂದ್ರ, ಡಾ. ಕೆ. ಶಿವರಾಮ ಕಾರಂತ ಅಧ್ಯಯನ ಕೇಂದ್ರ, ಕನ್ನಡ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ ಕುರಿತು ವಿಚಾರಗೋಷ್ಠಿ ಮಂಗಳವಾರ ಕಾಲೇಜನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ನಡೆಯಲಿದೆ.