• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲ್ಲಪ್ಪ ಫಕೀರಪ್ಪ ಪಡಿಶ್ಯಾವಿಗೆ ಜನಪದ ವೈದ್ಯ ಸಿರಿ ಪ್ರಶಸ್ತಿ ಪ್ರದಾನ

Dec 13 2023, 01:00 AM IST
ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದ ಜಾನಪದ ವೈದ್ಯಕೀಯ ಸಂಶೋಧನಾ ಕೇಂದ್ರದ ವತಿಯಿಂದ ಪ್ರತೀವರ್ಷ ನೀಡುವ ರಾಜ್ಯಮಟ್ಟದ ‘ಜನಪದ ವೈದ್ಯ ಸಿರಿ ಪ್ರಶಸ್ತಿ’ಯನ್ನು ಈ ಬಾರಿ ಧಾರವಾಡ ಜಿಲ್ಲೆಯ ಜಾನಪದ ವೈದ್ಯ ಕಲ್ಲಪ್ಪ ಫಕೀರಪ್ಪ ಪಡಿಶ್ಯಾವಿಗೆ ಅವರಿಗೆ ನೀಡಿ ಗೌರವಿಸಲಾಯಿತು.

ಬೆಳವಾಡಿ ಮಂಜುನಾಥ್‌ಗೆ ಸಾಹಿತ್ಯ ಪ್ರಶಸ್ತಿ

Dec 13 2023, 01:00 AM IST
ಬೆಳವಾಡಿ ಮಂಜುನಾಥ್‌ಗೆ ಸಾಹಿತ್ಯ ಪ್ರಶಸ್ತಿಮೂಗ್ತಿಹಳ್ಳಿಯ ಸರ್ಕಾರಿ ಕಾಲೇಜಿನ ಉಪನ್ಯಾಸಕ

ಡಾ. ಮೋಹನ ಆಳ್ವಗೆ ಕರುನಾಡ ಕ್ರೀಡಾರತ್ನ ಪ್ರಶಸ್ತಿ ಪ್ರದಾನ

Dec 07 2023, 01:15 AM IST
ಬೆಂಗಳೂರು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಸಂಘದ ವತಿಯಿಂದ ಡಾ. ಮೋಹನ ಆಳ್ವರಿಗೆ ಕರುನಾಡ ಕ್ರೀಡಾರತ್ನ ಪ್ರಶಸ್ತಿ ಪ್ರದಾನ

ಪ್ರಶಸ್ತಿ, ಸನ್ಮಾನಗಳಿಂದ ಸಮಾಜಮುಖಿ ಚಟುವಟಿಕೆಗೆ ಪ್ರೇರಣೆ: ರವಿ ಹೆಗಡೆ

Dec 06 2023, 01:15 AM IST
ಸಮಾಜಮುಖಿ ಕಾರ್ಯ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜ ತಿದ್ದುವ ಕೆಲಸದಲ್ಲಿ ನಿರತರಾಗುವಂತೆ ಪ್ರೇರಣೆ ನೀಡುವ ಕೆಲಸವನ್ನು ಪ್ರಶಸ್ತಿ, ಸನ್ಮಾನಗಳು ಮಾಡುತ್ತವೆ. ಅದರ ಜವಾಬ್ದಾರಿಯನ್ನು ಹೊತ್ತು ಸರಿ ದಾರಿಯಲ್ಲಿ ನಡೆದಾಗ ಪ್ರಶಸ್ತಿಗಳಿಗೆ ಅರ್ಥ ಮೂಡುತ್ತದೆ ಮತ್ತು ಅದರ ಆಶಯದಂತೆ ನಡೆದುಕೊಳ್ಳುವುದು ಪುರಸ್ಕತರ ಜವಾಬ್ದಾರಿಯೂ ಆಗಿದೆ ಎಂದರು.

ತೆಕ್ಕಟ್ಟೆಯ ರೈತನಿಗೆ ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿ

Dec 05 2023, 01:30 AM IST
ತಾಲೂಕಿನ ತೆಕ್ಕಟ್ಟೆಯ ರಮೇಶ್ ನಾಯಕ್, ಕೇಂದ್ರ ಸರ್ಕಾರದ ಬಿಲಿಯೇನರ್ ರೈತ ಪ್ರಶಸ್ತಿಗೆ ಆಯ್ಕೆಯಾದ ಕೃಷಿಕ. ತೆಕ್ಕಟ್ಟೆಯಲ್ಲಿ ರೈಸ್ ಮಿಲ್ ನಡೆಸುವ ಜೊತೆಗೆ ಪ್ರಗತಿಪರ ಕೃಷಿಯಲ್ಲಿ ತೊಡಗಿಕೊಂಡು ಕೃಷಿ ಮೌಲ್ಯವರ್ಧನೆ ಹಾಗೂ ಗ್ರಾಮೀಣ ರೈತರಿಗೆ ಬೆನ್ನೆಲುಬಾಗಿ ನಿಂತು ವಾರ್ಷಿಕ ಸುಮಾರು ಕೋಟಿ ರು.ಗೂ ಅಧಿಕ ವಹಿವಾಟು ನಡೆಸಿದ್ದಾರೆ.

ವಾರ್ಷಿಕ ಕ್ರೀಡಾಕೂಟ: ಆಳ್ವಾಸ್‌ಗೆ ಸಮಗ್ರ ಪ್ರಶಸ್ತಿ, ರಾಕೇಶ್, ದುರ್ಗಾ ವೈಯಕ್ತಿಕ ಚಾಂಪಿಯನ್

Dec 01 2023, 12:45 AM IST
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ೨೧ನೇ ಅಂತರ್‌ ಕಾಲೇಜು ವಾರ್ಷಿಕ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ದಾಖಲಾದ ಎಲ್ಲ ೧೦ ಕೂಟ ದಾಖಲೆಗಳು, ೨೦ ಚಿನ್ನ, ೯ ಬೆಳ್ಳಿ ಹಾಗೂ ೫ ಕಂಚಿನ ಪದಕಗಳನ್ನು ಜಯಿಸಿ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಪುರುಷ ಮತ್ತು ಮಹಿಳಾ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

ಬಾಪೂಜಿ ಶಿಕ್ಷಣ ಸಂಸ್ಥೆ ಸೇವೆಗೆ ಸಂದ ಪ್ರಶಸ್ತಿ, ಪಾರಿತೋಷಕ

Nov 29 2023, 01:15 AM IST
ಅತ್ಯಂತ ವೆಚ್ಚದಾಯಕ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಪದವಿಪೂರ್ವ ಶಿಕ್ಷಣವನ್ನು ಗುಣಮಟ್ಟದಲ್ಲಿ ಸಾವಿರಾರು ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತಿದೆ. 2011-12 ರಲ್ಲಿ ಗ್ರಾಮೀಣ ಪ್ರತಿಭಾನ್ವಿತ ಮಕ್ಕಳಿಗೆ ಅನುಕೂಲ ಕಲ್ಪಿಸುವ ದಿಸೆಯಲ್ಲಿ ವೈದ್ಯಕೀಯ ಶಿಕ್ಷಣ ಸುಲಭದಲ್ಲಿ ದೊರಕಿಸಿಕೊಡಲು ಪ್ಯಾರಾ ಮೆಡಿಕಲ್ ಕಾಲೇಜು ಆರಂಭಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ದೊರಕಿಸಿಕೊಟ್ಟ ಹಿರಿಮೆಗೆ ಶಿಕ್ಷಣ ಸಂಸ್ಥೆ ಪಾತ್ರವಾಗಿದೆ ಎಂದು ತಿಳಿಸಿದರು.

ಹಾಸ್ಯ ಕಲಾವಿದ ವೀರ್ ದಾಸ್‌ ‘ಎಮ್ಮಿ’ ಪ್ರಶಸ್ತಿ ಬೆಂಗಳೂರು ಏರ್‌ಪೋರ್ಟಲ್ಲಿ ತಪಾಸಣೆ

Nov 27 2023, 01:15 AM IST
‘ಇದಾದ ಬಳಿಕ ಬೆಂಗಳೂರಿನಲ್ಲಿ ವಿಮಾನ ನಿಲ್ದಾಣ ಸಿಬ್ಬಂದಿಗಳು ನನ್ನ ಪ್ರಶಸ್ತಿಯ ಟ್ರೋಫಿಯನ್ನು ತಪಾಸಣೆಗೆ ಒಳಪಡಿಸಿದರು’ ಎಂಬ ಸ್ವಾರಸ್ಯಕರ ಸಂಗತಿಯೊಂದನ್ನು ವೀರ್‌ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ.

ದ.ಕ.-ಉಡುಪಿ ಮೀನುಗಾರಿಕಾ ಫೆಡರೇಶನ್‌ಗೆ ರಾಷ್ಟ್ರೀಯ ಪ್ರಶಸ್ತಿ

Nov 22 2023, 01:00 AM IST
ಗುಜರಾತ್ ಅಹಮದಾಬಾದ್ ನಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಗ್ಲೋಬಲ್ ಫಿಷರೀಸ್ ಕಾನ್ಫರೆನ್ಸ್ ಇಂಡಿಯಾ ಸಮಾರಂಭದಲ್ಲಿ ಫೆಡರೇಶನ್ ಅಧ್ಯಕ್ಷ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಖಾತೆ ಸಚಿವ ಪರ್ಷೋತ್ತಮ ರೂಪಾಲ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಕಾನೂನು-ಸುವ್ಯವಸ್ಥೆಯಲ್ಲಿ ಬಾಗಲಕೋಟೆ ನಗರ ಪೊಲೀಸ್ ಠಾಣೆಗೆ ಪ್ರಶಸ್ತಿ ಪ್ರದಾನ

Nov 20 2023, 12:45 AM IST
ಜಿಲ್ಲೆಯಲ್ಲಿ ಸುಮಾರು 24 ಪೊಲೀಸ್‌ ಠಾಣೆಗಳಲ್ಲಿ ಬಾಗಲಕೋಟೆ ನಗರ ಪೊಲೀಸ್‌ ಠಾಣೆ ಪ್ರಥಮ ಸ್ಥಾನ ಪಡೆದಿದ್ದು ಕಳೆದ ವರ್ಷದಿಂದ ಬಾಗಲಕೋಟೆ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದೆ.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • next >

More Trending News

Top Stories
ಹೂ ಮುಡಿದು ದೇವರ ದರ್ಶನ ಪಡೆದ ಭಾನು : ಬಳೆಯನ್ನು ತೊಟ್ಟು ಹಣೆಗೆ ಕುಂಕುಮ ಇಟ್ಟರು
ಆರ್‌ಎಸ್‌ಎಸ್‌ ಪಥ ಸಂಚಲನದಲ್ಲಿ ಭಾಗಿ ಆದ ವಿದ್ಯಾರ್ಥಿಗೆ ಶಿಕ್ಷಕಿ ಶಿಕ್ಷೆ?
ಕ್ವಿಂಟಲ್‌ ಈರುಳ್ಳಿ ₹ 100ಕ್ಕೆ ಕುಸಿತ ರಸ್ತೆಗೆ ಈರುಳ್ಳಿ ಸುರಿದು ಆಕ್ರೋಶ
800 ಕೆಪಿಎಸ್‌ ಶಾಲೆ ಸೃಷ್ಟಿ : ರಾಜ್ಯದಲ್ಲಿ 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಕ
ನಾನು ಮೂಲಭೂತವಾದಿ ವಿರೋಧಿ : ಪ್ರಿಯಾಂಕ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved