ನರೇಗಾ ಅನುಷ್ಠಾನ: ಕೋಲಾರ ಜಿಲ್ಲೆಗೆ ಮೂರು ಪ್ರಶಸ್ತಿ
Feb 08 2025, 12:32 AM ISTನರೇಗಾ ಯೋಜನೆಯಲ್ಲಿ ನೈಸರ್ಗಿಕ ಸಂಪನ್ಮೂಲಗಳ ಕಾಮಗಾರಿಗಳ ಅನುಷ್ಠಾನದಲ್ಲಿ ವೈಜ್ಞಾನಿಕ ಕ್ರಮಗಳ ಜಾರಿ, ಜಲಸಂರಕ್ಷಣೆಗೆ ತೆಗೆದುಕೊಂಡ ಕ್ರಮಗಳು, ಉದ್ಯೋಗ ಖಾತರಿ ಯೋಜನೆಯ ತಾಂತ್ರಿಕ ಸಿಬ್ಬಂದಿಗೆ ತರಬೇತಿ ವಿಚಾರದಲ್ಲಿ ಎಫ್.ಇ.ಎಸ್ ಸಂಸ್ಥೆಯ ಕಾರ್ಯಗಳಿಗೆ ಮೆಚ್ಚಿ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಲಾಗಿದೆ