ಅಡಪಗೆ ನಾಟಕ ಅಕಾಡೆಮಿ ಜೀವಮಾನ ಸಾಧನೆ ಪ್ರಶಸ್ತಿ
Jul 25 2025, 12:31 AM IST2025-26ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ ಜೀವಮಾನ ಸಾಧನೆ ಪ್ರಶಸ್ತಿಗೆ ಬಿ.ಶಶಿಧರ ಅಡಪ(ಮಂಗಳೂರು) ಮತ್ತು ವಾರ್ಷಿಕ ಪ್ರಶಸ್ತಿಗೆ ಜಿ.ಎನ್.ಮೋಹನ್(ಬೆಂಗಳೂರು), ಮುರ್ತುಜಸಾಬ್ ಘಟ್ಟಿಗನೂರು ಸೇರಿ 25 ರಂಗ ಕಲಾವಿದರು ಹಾಗೂ ವಿವಿಧ ದತ್ತಿ ಪ್ರಶಸ್ತಿಗೆ ಏಳು ಮಂದಿ ರಂಗಭೂಮಿ ಕಲಾವಿದರು ಭಾಜನರಾಗಿದ್ದಾರೆ.