ಆಸ್ಟ್ರೇಲಿಯನ್ ಓಪನ್ನಲ್ಲಿ ಚಾಂಪಿಯನ್ ಆಗಿ ಐತಿಹಾಸಿಕ 25ನೇ ಗ್ರ್ಯಾನ್ ಸ್ಲಾಂ ಪ್ರಶಸ್ತಿ ಎತ್ತಿಹಿಡಿಯವ ದಿಗ್ಗಜ ಟೆನಿಸಿಗ ನೋವಾಕ್ ಜೋಕೋವಿಚ್ರ ಕನಸು ಮತ್ತೊಮ್ಮೆ ಭಗ್ನಗೊಂಡಿದೆ
ಪೈಲ್ವಾನ್’ ಚಿತ್ರಕ್ಕೆ ದೊರೆತಿದ್ದ 2019ನೇ ಸಾಲಿನ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ. ‘ಬೇರೆ ಅರ್ಹ ಕಲಾವಿದರಿಗೆ ಕೊಡಿ. ಅರ್ಹರಲ್ಲೊಬ್ಬರಿಗೆ ಪ್ರಶಸ್ತಿ ಸಿಕ್ಕರೆ ನನಗೆ ಅದೇ ಸಂತೋಷ’ ಎಂದು ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಿದ್ದು, ‘ಮೋಹನದಾಸ’ ಚಲನಚಿತ್ರಕ್ಕೆ ಅತ್ಯುತ್ತಮ ಚಿತ್ರ ಪ್ರಶಸ್ತಿ, ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಾಯಕ ನಟ ಪ್ರಶಸ್ತಿ ಹಾಗೂ ಅನುಪಮಾ ಗೌಡ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಘೋಷಿಸಲಾಗಿದೆ.