ನಾಳೆ ಶಿಲ್ಪಕಲಾ ಅಕಾಡೆಮಿಯಿಂದ ಪ್ರಶಸ್ತಿ ಪ್ರದಾನ: ರಮೇಶ್
Jan 16 2025, 12:47 AM ISTಚಿಕ್ಕಮಗಳೂರು, ಕರ್ನಾಟಕ ಶಿಲ್ಪಕಲಾ ಅಕಾಡೆಮಿಯಿಂದ 2022, 2023 ನೇ ಸಾಲಿನ ಗೌರವ ಪ್ರಶಸ್ತಿ ಮತ್ತು 2023 ನೇ ಸಾಲಿನ ಶಿಲ್ಪಶ್ರೀ ಪ್ರಶಸ್ತಿ ಹಾಗೂ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ, ಬಹುಮಾನ ವಿತರಣಾ ಸಮಾರಂಭ ಜ.17 ರಂದು ಸಂಜೆ 5 ಗಂಟೆಗೆ ನಗರದ ಕುವೆಂಪು ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಂ.ಸಿ. ರಮೇಶ್ ತಿಳಿಸಿದರು.