ಮೈಸೂರು ಅಥ್ಲೆಟಿಕ್ ಕ್ಲಬ್ನ ವಾರ್ಷಿಕ ಕ್ರೀಡಾ ಪ್ರಶಸ್ತಿ ಪ್ರಕಟ
Jan 14 2025, 01:01 AM ISTಮೈಸೂರು ಅಥ್ಲೆಟಿಕ್ಸ್ ಕ್ಲಬ್ ವತಿಯಿಂದ 2022-24ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ರಾಜ್ಯ ಹಾಗೂ ಮೈಸೂರು ವಿವಿ ಪ್ರತಿನಿಧಿಸಿರುವ ಮೈಸೂರು ಜಿಲ್ಲಾ ಅಥ್ಲೀಟ್ ಗಳು ಮತ್ತು ಕ್ರೀಡಾ ಪ್ರೋತ್ಸಾಹಕ ಪತ್ರಕರ್ತರು, ಕ್ರೀಡಾ ಪತ್ರಕರ್ತರು ಹಾಗೂ ಕ್ರೀಡಾ ಛಾಯಾಗ್ರಾಹಕರನ್ನು ಜ.18 ರಂದು ಸಂಜೆ 5ಕ್ಕೆ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸನ್ಮಾನಿಸಲಾಗುತ್ತಿದೆ.