ಮಹಿಳಾ ಸ್ವಾವಲಂಬನೆಗೆ ಶ್ರಮಿಸುತ್ತಿರುವ ಜನಚಿಂತನ ಸಂಸ್ಥೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ
Mar 18 2025, 12:30 AM ISTತರೀಕೆರೆ, ಪಟ್ಟಣದಲ್ಲಿ ಕಳೆದ 30 ವರ್ಷಗಳಿಂದ ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಜನ ಚಿಂತನ ಪಟ್ಟಣ ಮತ್ತು ಗ್ರಾಮೀಣಾಭಿವೃದ್ದಿ ಸಂಸ್ಥೆ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಭಾಜನವಾಗಿದೆ.