ಟಿಎನ್ನೆಸ್ಗೆ ಸಿದ್ದೇಗೌಡರ ಸ್ಮರಣಾರ್ಥ ಮಾನಸ ಪ್ರಶಸ್ತಿ
Jan 02 2025, 12:30 AM ISTಮಾನಸ ಶಿಕ್ಷಣ ಸಂಸ್ಥೆ ವತಿಯಿಂದ ಜ.3ರಿಂದ 5ರವರೆಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಬಾರಿ ಸಿದ್ದೇಗೌಡರ ಸ್ಮರಣಾರ್ಥ ನೀಡುವ ಮಾನಸ ಪ್ರಶಸ್ತಿಯನ್ನು ಖ್ಯಾತ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಮ್ ಅವರಿಗೆ ನೀಡಿ ಅಭಿನಂದಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್ ತಿಳಿಸಿದ್ದಾರೆ.