ಇಂದು ಶಿವಯೋಗಿಗೆ ಧರ್ಮಸೇವಾ ದುರಂಧರ, ರಶ್ಮಿ.ಎಸ್ಗೆ ಮಾಧ್ಯಮ ಸಿರಿ, ಸಿದ್ಧಾರ್ಥಗೆ ಸಮಾಜ ಸೇವಾ ರತ್ನ ಪ್ರಶಸ್ತಿ, ಸುಮಿತ್ರಾಗೆ ಆದರ್ಶ ಶಿಕ್ಷಕಿ, ಭುವನ್ಗೆ ಯುವ ಕ್ರೀಡಾ ಸಿರಿ ಪ್ರಶಸ್ತಿ ಪ್ರದಾನ
Dec 21 2024, 01:19 AM ISTಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕು ಬಿಸನಳ್ಳಿ ಗ್ರಾಮದಲ್ಲಿ ಜಗದ್ಗುರು ಪಂಚಾಚಾರ್ಯ ವೇದ, ಆಗಮ, ಸಂಸ್ಕೃತ, ಸಂಗೀತ, ಯೋಗ ಮತ್ತು ಜ್ಯೋತಿಷ್ಯ ಪಾಠಶಾಲೆಯ ಆವರಣದಲ್ಲಿ ಲೋಕ ಕಲ್ಯಾಣಾರ್ಥ ಕಾಶೀ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ, ಸಂಜೆ ವೀರಶೈವ ಅಷ್ಟಾವರಣ ವಿಜ್ಞಾನ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮವು ಡಿ.23 ರವರೆಗೆ ಜರುಗಲಿದೆ.