ಪಂಡಿತ್ ವೆಂಕಟೇಶ್ ಕುಮಾರ್ಗೆ ‘ಆಳ್ವಾಸ್ ವಿರಾಸತ್’ ಪ್ರಶಸ್ತಿ ಪ್ರದಾನ
Dec 12 2024, 12:32 AM ISTಸ್ಯಾಕ್ಸೋಫೋನ್, ಗಟ್ಟಿಮೇಳ, ಚೆಂಡೆ, ಛತ್ರಿ ಚಾಮರ ಮತ್ತಿತರ ಗೌರವ ವಾದ್ಯಪರಿಕರಗಳ ನಿನಾದಗಳ ಮೂಲಕ ಪಂಡಿತ್ ವೆಂಕಟೇಶ್ ಕುಮಾರ್ ಅವರನ್ನು ವೇದಿಕೆಗೆ ಕರೆತರಲಾಯಿತು. ಪ್ರಶಸ್ತಿಯು 1 ಲಕ್ಷ ರು. ಒಳಗೊಂಡಿದ್ದು ಹೂ, ಪನ್ನೀರು, ಗಂಧ, ಚಂದನದ ಮೂಲಕ ಸಾಂಪ್ರದಾಯಿಕವಾಗಿ ಗೌರವಿಸುತ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು.