• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೃಥ್ವಿ ಹೆಗಡೆಗೆ ಕಲಾಭೂಷಣ ರಾಜ್ಯ ಪ್ರಶಸ್ತಿ

Feb 10 2025, 01:47 AM IST
ತಾಳಿಕೋಟೆ: ಪಟ್ಟಣದ ನಾಟ್ಯಕಲಾವಿದೆ ಪೃಥ್ವಿ ಹೆಗಡೆಗೆ ಸ್ವಾಮಿ ವಿವೇಕಾನಂದ ಕಲಾಭೊಷಣ ರಾಜ್ಯ ಸದ್ಭಾವನಾ ಪ್ರಶಸ್ತಿ ಪ್ರದಾನ ಮಾಡಲಾಯಿತು.

1500ಕ್ಕೂ ಅಧಿಕ ಶವ ಸಂಸ್ಕಾರ ಸೇವೆ ನಡೆಸಿದ ಗಣೇಶ್ ಕುಲಾಲ್‌ಗೆ ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

Feb 10 2025, 01:46 AM IST
ಮಂಗಳೂರು ಪಾಲೆಮಾರ್ ಗಾರ್ಡನ್‌ನಲ್ಲಿ ಭಾನುವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಕಾರ್ಪೊರೇಟರ್ ಗಣೇಶ್ ಕುಲಾಲ್ ಅವರಿಗೆ 2024ನೇ ಸಾಲಿನ ವಾರ್ಷಿಕ ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿವೇಕ ಭಾಷಣ ಸ್ಪರ್ಧೆ ಪ್ರಶಸ್ತಿ ಪ್ರದಾನ

Feb 10 2025, 01:46 AM IST
ಯಶಸ್ಸು ಎನ್ನುವುದು ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾದುದ್ದಲ್ಲ. ಅಂದುಕೊಂಡ ಹಾಗೆ ಕೆಲಸ ಮಾಡಿದರೆ ಅದು ಕೂಡ ಯಶಸ್ಸೇ

ಇಂದು ಮಾನಸೋತ್ಸವ, ಡಿ.ಕರಡೀಗೌಡ ಪ್ರಶಸ್ತಿ ಪ್ರದಾನ: ವಿ.ಕೆ.ಜಗದೀಶ್

Feb 09 2025, 01:15 AM IST
ಸಂಗೀತ ನಿರ್ದೇಶಕ ಹಾಗೂ ಚಲನಚಿತ್ರ ನಟ ಡಾ. ಸಾಧುಕೋಕಿಲ ಅವರಿಗೆ ಸ್ವಾತಂತ್ರ್ಯ ಹೋರಾಟಗಾರ ಡಿ.ಕರಡೀಗೌಡ ಕಲಾ ಕೌಸ್ತುಭ ಪ್ರಶಸ್ತಿ ಮತ್ತು ಖ್ಯಾತಿ ಸಾಹಿತಿ, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಹ್ಮಣ್ಯ ಅವರಿಗೆ ಸ್ವಾತಂತ್ರ್ಯ ಹೋರಾಟಗಾರ ಡಿ.ಕರಡೀಗೌಡ ಸಾಹಿತ್ಯ ವಿಮರ್ಶೆ ರತ್ನ ಪ್ರಶಸ್ತಿಯನ್ನು ಸಾಹಿತಿ ಹಾಗೂ ವಿಮರ್ಶಕ ಡಾ.ನಾಡೋಜ ಬರಗೂರು ರಾಮಚಂದ್ರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

6 ಮಂದಿಗೆ ಲಲಿತಾ ಅಕಾಡೆಮಿ ಪ್ರಶಸ್ತಿ - ಹಿರಿಯ ಕಲಾವಿದರಿಗೆ ಗೌರವ । 20 ಸಾಧಕರಿಗೆ ವರ್ಣಶ್ರೀ ಪ್ರಶಸ್ತಿ

Feb 08 2025, 10:16 AM IST

ಕರ್ನಾಟಕ ಲಲಿತಕಲಾ ಅಕಾಡೆಮಿಯ 2021 ಮತ್ತು 2022ನೇ ಸಾಲಿನ ವರ್ಣಶ್ರೀ ಪ್ರಶಸ್ತಿ ಹಾಗೂ 2022- 2023ನೇ ಸಾಲಿನ ಗೌರವ ಪ್ರಶಸ್ತಿ, 51-52ನೇ ವಾರ್ಷಿಕ ಕಲಾ ಬಹುಮಾನ ಪ್ರಕಟಗೊಂಡಿದೆ.

ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕ್‌ಗೆ ರಾಷ್ಟ್ರೀಯ ಪ್ರಶಸ್ತಿ

Feb 08 2025, 12:32 AM IST
ಮಹಾರಾಷ್ಟ್ರದ ಲೋನಾವಾಲದಲ್ಲಿ ಜರುಗಿದ ರಾಷ್ಟ್ರಮಟ್ಟದ ‘ಬ್ಯಾಂಕೋ ಬ್ಲೂ ರಿಬ್ಬನ್ ಮತ್ತು ವಾರ್ಷಿಕ ಶೃಂಗಸಭೆ’ಯಲ್ಲಿ ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್‌ಗೆ ‘ಬೆಸ್ಟ್‌ ಟರ್ನ್ ಅರೌಂಡ್‌ ಬ್ಯಾಂಕ್’ ಎಂಬ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬ್ಯಾಂಕ್‌ ಅಧ್ಯಕ್ಷ ಎಚ್. ಜಯಪ್ರಕಾಶ್ ಕೆದ್ಲಾಯ ಪ್ರಶಸ್ತಿ ಸ್ವೀಕರಿಸಿದರು.

ನರೇಗಾ ಅನುಷ್ಠಾನ: ಕೋಲಾರ ಜಿಲ್ಲೆಗೆ ಮೂರು ಪ್ರಶಸ್ತಿ

Feb 08 2025, 12:32 AM IST
ನರೇಗಾ ಯೋಜನೆಯಲ್ಲಿ ನೈಸರ್ಗಿಕ ಸಂಪನ್ಮೂಲಗಳ ಕಾಮಗಾರಿಗಳ ಅನುಷ್ಠಾನದಲ್ಲಿ ವೈಜ್ಞಾನಿಕ ಕ್ರಮಗಳ ಜಾರಿ, ಜಲಸಂರಕ್ಷಣೆಗೆ ತೆಗೆದುಕೊಂಡ ಕ್ರಮಗಳು, ಉದ್ಯೋಗ ಖಾತರಿ ಯೋಜನೆಯ ತಾಂತ್ರಿಕ ಸಿಬ್ಬಂದಿಗೆ ತರಬೇತಿ ವಿಚಾರದಲ್ಲಿ ಎಫ್.ಇ.ಎಸ್ ಸಂಸ್ಥೆಯ ಕಾರ್ಯಗಳಿಗೆ ಮೆಚ್ಚಿ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಲಾಗಿದೆ

ಅನಘಾ ತಾಂಬೋಳಿಗೆ ‘ಕಾಯಕರತ್ನ’, ಡಾ. ಪುಷ್ಪ ದ್ರವಿಡ್‍ಗೆ ‘ಕಲ್ಯಾಣರತ್ನ’ ಪ್ರಶಸ್ತಿ ಘೋಷಣೆ

Feb 07 2025, 12:31 AM IST
Every year by Karnataka State Marathi Sahitya Parishad

ನರೇಗಾ ಹಬ್ಬ: ಜಿಲ್ಲೆಗೆ 3 ಪ್ರಶಸ್ತಿ

Feb 06 2025, 11:49 PM IST
ತುಮಕೂರು ಜಿಲ್ಲಾ ಪಂಚಾಯಿತಿಗೆ 2025 ರ ನರೇಗಾ ಪ್ರಶಸ್ತಿ, ಉತ್ತಮ ಗ್ರಾಮ ಪಂಚಾಯತಿ ಪ್ರಶಸ್ತಿ ಹಾಗೂ ಕಾಯಕ ಬಂಧು ಗಂಗಮ್ಮ ಅವರಿಗೆ ಮೇಟ್ ಪ್ರಶಸ್ತಿ ಸೇರಿ 3 ಪ್ರಶಸ್ತಿಗಳು ಲಭಿಸಿವೆ.

ಮಲ್ಲಿಗೆನಾಡಿಗೆ ನರೇಗಾ ಪ್ರಶಸ್ತಿ ಖುಷಿ ತಂದಿದೆ: ಶಾಸಕ ಕೃಷ್ಣನಾಯ್ಕ

Feb 06 2025, 11:48 PM IST
ರಾಜ್ಯದ 8 ತಾಲೂಕು ಪಂಚಾಯಿತಿಗಳಲ್ಲಿ ಹೂವಿನಹಡಗಲಿ ಒಂದಾಗಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 96
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved