• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

11ನೇ ಆವೃತ್ತಿಯ ಇಂಡಿಯನ್‌ ಸೂಪರ್‌ ಲೀಗ್‌ ಫುಟ್ಬಾಲ್‌ ಟೂರ್ನಿ : ಇಂದು ಬಿಎಫ್‌ಸಿ vs ಬಗಾನ್‌ ಪ್ರಶಸ್ತಿ ಕದನ

Apr 12 2025, 12:45 AM IST
11ನೇ ಆವೃತ್ತಿಯ ಇಂಡಿಯನ್‌ ಸೂಪರ್‌ ಲೀಗ್‌(ಐಎಸ್‌ಎಲ್‌) ಫುಟ್ಬಾಲ್‌ ಟೂರ್ನಿ ಕ್ಲೈಮ್ಯಾಕ್ಸ್‌ ಹಂತ ತಲುಪಿದೆ. ಟೂರ್ನಿಯ ಫೈನಲ್‌ ಪಂದ್ಯ ಶನಿವಾರ ನಡೆಯಲಿದ್ದು, ಟ್ರೋಫಿಗಾಗಿ ಬೆಂಗಳೂರು ಎಫ್‌ಸಿ ಹಾಗೂ ಮೋಹನ್‌ ಬಗಾನ್‌ ಸೂಪರ್‌ ಜೈಂಟ್ಸ್‌ ತಂಡಗಳು ಕಾದಾಡಲಿವೆ.

ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಪಿ.ಲಂಕೇಶ್ ಹೆಸರಿನಲ್ಲಿ ಗೋಪಾಲ್ ಯಡಗೆರೆ ಸೇರಿ ಐವರು ಪತ್ರಕರ್ತರಿಗೆ ಪ್ರಶಸ್ತಿ

Apr 11 2025, 12:35 AM IST

 ಶಿವಮೊಗ್ಗ ಪ್ರೆಸ್‌ಟ್ರಸ್ಟ್ ಪಿ.ಲಂಕೇಶ್ ಹೆಸರಿನಲ್ಲಿ ಸ್ಥಾಪಿಸಿರುವ ಜೀವಮಾನದ ಸಾಧನೆಗಾಗಿ ನೀಡುವ ವಾರ್ಷಿಕ ಪ್ರಶಸ್ತಿ ಹಾಗೂ ಕ್ರಿಯಾಶೀಲ ಪತ್ರಕರ್ತ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕನ್ನಡಪ್ರಭ ಪತ್ರಿಕೆಯ ವಿಶೇಷ ವರದಿಗಾರ ಗೋಪಾಲ್ ಯಡಗೆರೆ ಸೇರಿದಂತೆ 5 ಮಂದಿಗೆ ಪ್ರಶಸ್ತಿ ಘೋಷಿಸಿದೆ.

ಅಕ್ಕನ ಬಳಗ ವಾರ್ಷಿಕೋತ್ಸವ, ಮಹಾದೇವಿ ಅಕ್ಕ ಪ್ರಶಸ್ತಿ ಪ್ರದಾನ

Apr 11 2025, 12:35 AM IST
1938ರಲ್ಲಿ ಬಾಗಲಕೋಟೆಯಲ್ಲಿ ಸ್ಥಾಪಿತವಾದ ಪ್ರಥಮ ಮಹಿಳಾ ಸಂಘಟನೆ ಬಿ.ವಿ.ವಿ. ಸಂಘದ ಅಕ್ಕನ ಬಳಗ ತನ್ನ 87ನೇ ವಾರ್ಷಿಕೋತ್ಸವ ಆಚರಿಸಿಕೊಳ್ಳುತ್ತಿದ್ದು ಈ ನಿಮಿತ್ತ 5 ದಿನಗಳ ವಿಶೇಷ ಉಪನ್ಯಾಸ ಹಮ್ಮಿಕೊಂಡಿದೆ.

ಡಾ.ವೈ.ಸುಬ್ರಾಯ ಭಟ್‌ಗೆ ಬಾರ್ಯ ನೂರಿತ್ತಾಯ ಪ್ರತಿಷ್ಠಾನದ ಪ್ರಶಸ್ತಿ ಪ್ರದಾನ ನಾಳೆ

Apr 11 2025, 12:33 AM IST
ಪುತ್ತೂರಿನ ದಿ. ಬಾರ್ಯ ವಿಷ್ಣುಮೂರ್ತಿ ನೂರಿತ್ತಾಯ ಪ್ರತಿಷ್ಠಾನ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಪುತ್ತೂರಿನ ಖ್ಯಾತ ವೈದ್ಯ ಡಾ. ವೈ.ಸುಬ್ರಾಯ ಭಟ್‌ ಆಯ್ಕೆಯಾಗಿದ್ದಾರೆ. ಶನಿವಾರ ಸಂಜೆ ಭಾಸ್ಕರ ಬಾರ್ಯರ ಪರ್ಲಡ್ಕ ನಿವಾಸ ‘ಅಗಸ್ತ್ಯ’ದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಆದರ್ಶ ದಂಪತಿ ಹಾಗೂ ಮೈಸೂರು ಮಾಣಿಕ್ಯರತ್ನ ಪ್ರಶಸ್ತಿ ಪ್ರದಾನ

Apr 10 2025, 01:00 AM IST
ಸ್ವಾತಿ- ಸತ್ಯ, ಚಂದ್ರಕಲಾ- ದೊರೆಸ್ವಾಮಿ ದಂಪತಿಗೆ ಆದರ್ಶ ದಂಪತಿ ಬಿರುದು ನೀಡಿ ಸನ್ಮಾನಿಸಲಾಯಿತು

ಮಾಹೆ: ಎಂಐಟಿ ಎನ್ಎಸ್ಎಸ್ ಘಟಕಗಳಿಗೆ ರೋಟರಿ ಶ್ರೇಷ್ಠತಾ ಪ್ರಶಸ್ತಿ

Apr 08 2025, 12:36 AM IST
ಪರಿಸರ, ಆರೋಗ್ಯ ಮತ್ತು ಶಿಕ್ಷಣದಲ್ಲಿ ಅತ್ಯುತ್ತಮ ಸಮುದಾಯ ಸೇವೆಗಳಿಗಾಗಿ ಮಾಹೆ - ಎಂಐಟಿ ಇದರ ಎನ್ಎಸ್ಎಸ್ ಯೂನಿಟ್‌ಗಳಿಗೆ ಪ್ರತಿಷ್ಠಿತ ರೋಟರಿ ಶ್ರೇಷ್ಠತಾ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಈ ಗೌರವಾನ್ವಿತ ಮನ್ನಣೆಯನ್ನು ರೋಟರಿ ಇಂಟರ್ನ್ಯಾಷನಲ್ - ರೋಟರಿ ಕ್ಲಬ್ ಮಣಿಪಾಲ್ ಹಿಲ್ಸ್ ನೀಡಿದೆ.

ಡಾ.ಪ್ರಕಾಶ್‌ ಶೆಟ್ಟಿಗೆ ವಂದನಾ ಪ್ರಶಸ್ತಿ ಪ್ರದಾನ

Apr 04 2025, 12:49 AM IST
ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಮತ್ತು ರೋಟರ‍್ಯಾಕ್ಟ್ ಕ್ಲಬ್ ಮಂಗಳೂರು ಸಿಟಿ ಜಂಟಿ ಆಶ್ರಯದಲ್ಲಿ ಪ್ರಾಯೋಜಿಸಿದ ರಾಜ್ಯ ಮಟ್ಟದ 22ನೇ ವಾರ್ಷಿಕ ಮತ್ತು 2025ನೇ ಸಾಲಿನ “ವಂದನಾ ಪ್ರಶಸ್ತಿ”ಯನ್ನು ಉದ್ಯಮಿ ಡಾ.ಕೆ. ಪ್ರಕಾಶ್ ಶೆಟ್ಟಿ ಅವರಿಗೆ ಪ್ರದಾನ ಮಾಡಲಾಯಿತು.

ನಾಳೆ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ನ್ಯಾ.ಎಸ್‌.ಬಿ.ವಸ್ತ್ರಮಠಗೆ ಧಾರವಾಡದಲ್ಲಿ ಅಭಿನಂದನೆ

Apr 04 2025, 12:45 AM IST
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನಿಂದ ಕೊಡಮಾಡುವ ಜೀವಮಾನ ಸಾಧನೆಯ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎಸ್‌.ಬಿ.ವಸ್ತ್ರಮಠ ಅವರಿಗೆ ಅಭಿನಂದನಾ ಸಮಾರಂಭವು ಧಾರವಾಡದ ಕರ್ನಾಟಕ ಕಾಲೇಜು ರಸ್ತೆಯಲ್ಲಿರುವ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಏ.5 ರಂದು ಬೆಳಗ್ಗೆ 10.30 ಗಂಟೆಗೆ ಜರುಗಲಿದೆ.

ನಾಡಿದ್ದು ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತ ನ್ಯಾ.ಎಸ್‌.ಬಿ.ವಸ್ತ್ರಮಠಗೆ ಅಭಿನಂದನಾ ಸಮಾರಂಭ

Apr 03 2025, 02:46 AM IST
ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್‌ನಿಂದ ಕೊಡಮಾಡುವ ಜೀವಮಾನ ಸಾಧನೆಯ ಸುವರ್ಣ ಕನ್ನಡಿಗ-2025 ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎಸ್‌.ಬಿ.ವಸ್ತ್ರಮಠ ಅವರಿಗೆ ಅಭಿನಂದನಾ ಸಮಾರಂಭವು ಧಾರವಾಡದ ಕರ್ನಾಟಕ ಕಾಲೇಜು ರಸ್ತೆಯಲ್ಲಿರುವ ಆಲೂರು ವೆಂಕಟರಾವ್‌ ಸಭಾಭವನದಲ್ಲಿ ಏ.5 ರಂದು ಬೆಳಗ್ಗೆ 10.30 ಗಂಟೆಗೆ ಜರುಗಲಿದೆ.

ಹೊಸ ವೀಡುಹುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಶಸ್ತಿ ಗರಿ

Apr 02 2025, 01:00 AM IST
ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ಒಳಗೊಂಡಂತೆ 44,762 ಶಾಲೆಗಳು ವಿದ್ಯಾ ವಾಹಿನಿ ಪೋರ್ಟಲ್ ನಲ್ಲಿ ಎಸ್.ಡಿಎಂಸಿ ಸಮೀಕ್ಷೆಗೆ ಪಾಲ್ಗೊಳ್ಳುವ ಮೂಲಕ ಕ್ಲಸ್ಟರ್ ಹಂತದಿಂದ ತಾಲೂಕು ಹಂತಕ್ಕೆ
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 106
  • next >

More Trending News

Top Stories
ಯಶಸ್ಸನ್ನು ಅಲ್ಲಲ್ಲೇ ಬಿಟ್ಟು ನಡೆಯಬೇಕು : ರಾಜ್‌ ಬಿ ಶೆಟ್ಟಿ
ಕೈ ಒಳ‍ಜಗಳ ಮರೆಸಲು ಆರೆಸ್ಸೆಸ್‌ ವಿರುದ್ಧ ಕುತಂತ್ರ
ಡಿಕೆಶಿ ಡಿಸಿಎಂ ಮಾಡುವ ದರ್ದು ಬಿಜೆಪಿಗಿಲ್ಲ : ಶೋಭಾ ಟಾಂಗ್‌
ನೆರೆಮನೆಯವರಿಗೆ ಆಂಧ್ರ ಖಾರದ ಅನುಭವ ಆಗ್ತಿದೆ : ನಾರಾ ಟಾಂಗ್‌
ಡಿಕೆಶಿ ಸ್ವಂತ ತಪ್ಪಿಗೆ ಜೈಲಿಗೆ ಹೋದದ್ದು, ಬಿಜೆಪಿ ಕಳಿಸಿದ್ದಲ್ಲ : ಕೋಟ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved