22 ಸಾಧಕರಿಗೆ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ
Nov 20 2024, 12:36 AM IST2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಯನ್ನು ಬನ್ನಂಜೆ ಸಂಜೀವ ಸುವರ್ಣ ಅವರಿಗೆ ಪ್ರದಾನ ಮಾಡಿದರೆ, ಭಾಗವತ ದಿನೇಶ್ ಅಮ್ಮಣ್ಣಾಯ, ಹಿರಿಯ ಕಲಾವಿದರಾದ ನಾರಾಯಣಪ್ಪ ಎ.ಆರ್., ಜಬ್ಬಾರ್ ಸಮೋ, ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ, ಚೆನ್ನಪ್ಪ ಗೌಡ ಸಜಿಪ ಅವರು ಗೌರವ ಪ್ರಶಸ್ತಿ ಸ್ವೀಕರಿಸಿದರು.