ಜ್ಞಾನಪೀಠ ಪ್ರಶಸ್ತಿ ಪಡೆದ ದಿಗ್ಗಜರ ಸ್ಮರಣೆ ಅಗತ್ಯ: ಡಾ.ಬಿ.ಆರ್.ಕೃಷ್ಣಮೂರ್ತಿ
Nov 17 2024, 01:15 AM ISTಯು.ಆರ್.ಆನಂತಮೂರ್ತಿ, ಚಂದ್ರಶೇಖರ ಕಂಬಾರ ಅವರು ಕನ್ನಡದಲ್ಲಿ ಜ್ಞಾನಪೀಠ ಪ್ರಶಸ್ತಿ ಪಡೆದ ದಿಗ್ಗಜರಾಗಿದ್ದು, ಕನ್ನಡ ಭಾಷೆಗೆ ಗಣನೀಯ ಕೊಡುಗೆ ನೀಡಿದ್ದಾರೆ ಎಂದು ಪೊಲೀಸ್ ಇಲಾಖೆಯ ಡಾ.ಬಿ.ಆರ್.ಕೃಷ್ಣಮೂರ್ತಿ ಹೇಳಿದರು. ಚಾಮರಾಜನಗರದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.