• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಪ್ರಿಯದರ್ಶಿನಿ ಕಿಂಗ್ ಆ್ಯಂಡ್ ಕ್ವೀನ್’ ಕಾರ್ಯಕ್ರಮ ಪ್ರಶಸ್ತಿ ವಿತರಣೆ

Jan 07 2025, 12:32 AM IST
ಹಳೆಯಂಗಡಿಯ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಆಶ್ರಯದಲ್ಲಿ ಪಾಥ್ ವೇ ಎಂಟರ್‌ ಪ್ರ್ಯೆಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಅಂಡ್ ಲೇಡೀಸ್ ಸಲೂನ್ ಸಹಭಾಗಿತ್ವದಲ್ಲಿ ಹಳೆಯಂಗಡಿಯ ಹರಿ ಓಂ ಸಭಾ ಭವನದಲ್ಲಿ ಪ್ರಿಯದರ್ಶಿನಿ ಕಿಂಗ್ ಆ್ಯಂಡ್ ಕ್ವೀನ್ ಕಾರ್ಯಕ್ರಮ ನೆರವೇರಿತು.

ಪಾಯಲ್ ಕಪಾಡಿಯಾ ಚಿತ್ರಕ್ಕೆ ಕೈ ತಪ್ಪಿದ ಜಾಗತಿಕ ಮಟ್ಟದ ‘ಗೋಲ್ಡನ್ ಗ್ಲೋಬ್ಸ್‌’ ಪ್ರಶಸ್ತಿ

Jan 07 2025, 12:30 AM IST
: ಜಾಗತಿಕ ಮಟ್ಟದ ‘ಗೋಲ್ಡನ್‌ ಗ್ಲೋಬ್ಸ್‌’ ಪ್ರಶಸ್ತಿಯಲ್ಲಿ ಎರಡು ವಿಭಾಗದಲ್ಲಿ ನಾಮನಿರ್ದೇಶನಗೊಂಡು ನಿರೀಕ್ಷೆ ಹುಟ್ಟಿಸಿದ ಭಾರತದ ಪಾಯಲ್ ಕಪಾಡಿಯಾ ನಿರ್ದೇಶನ ‘ಆಲ್ ವಿ ಇಮ್ಯಾಜಿನ್ ಆ್ಯಸ್‌ ಲೈಟ್‌’ ಚಿತ್ರಕ್ಕೆ ಪ್ರಶಸ್ತಿ ಕೈತಪ್ಪಿದೆ.

ಮುತ್ಸಂದ್ರ ಕೃಷ್ಣಾರೆಡ್ಡಿಗೆ ಜೀವಮಾನ ಸಾಧನೆ ಪ್ರಶಸ್ತಿ

Jan 07 2025, 12:16 AM IST
ಹೊಸಕೋಟೆ: ಯಲಹಂಕದ ಬಾಗಲೂರಿನಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‌ನ 4ನೇ ವೈಜ್ಞಾನಿಕ ಸಮ್ಮೇಳನದಲ್ಲಿ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಮುತ್ಸಂದ್ರ ಗ್ರಾಮದ ಎಂ.ಎ.ಕೃಷ್ಣಾರೆಡ್ಡಿ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮಾಜಿ ಸಚಿವೆ, ಕಲಾವಿದೆ ಉಮಾಶ್ರೀ ಅವರು ಪ್ರದಾನ ಮಾಡಿ ಗೌರವಿಸಿದರು.

ರಾಣಿ ಮಾಚಯ್ಯ, ಜಿ. ರಾಜೇಂದ್ರಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ

Jan 06 2025, 01:03 AM IST
ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಎಚ್‌ಎನ್‌ ಪ್ರಶಸ್ತಿ ಪುರಸ್ಕೃತರಿಗೆ ಮತ್ತು 35 ಮಹಿಳಾ ಸಾಧಕರಿಗೆ ರಾಜ್ಯ ಮಟ್ಟದ ಚೈತನ್ಯ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾಧ್ಯಮ ಅಕಾಡೆಮಿ ಪ್ರಶಸ್ತಿ ಆಯ್ಕೆಯಲ್ಲಿ ಜಿಲ್ಲೆಯ ಕಡೆಗಣನೆ

Jan 04 2025, 12:32 AM IST
ಚಾಮರಾಜಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಶುಕ್ರವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ, ಸುವರ್ಣ ನ್ಯೂಸ್‌ನ ಐವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ

Jan 03 2025, 06:57 AM IST

ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ 2023 ಮತ್ತು 2024ರ ಎರಡೂ ಸಾಲಿನ ವಾರ್ಷಿಕ ಪ್ರಶಸ್ತಿ ಮತ್ತು ವಿವಿಧ ದತ್ತಿ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಿದ್ದು, ‘ಕನ್ನಡಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಐವರು ಪ್ರತಿನಿಧಿಗಳಿಗೆ ವಿವಿಧ ಪ್ರಶಸ್ತಿಗಳು ಲಭಿಸಿವೆ.

ಕ್ರೀಡಾ ರತ್ನ ಗುಕೇಶ್‌, ಮನುಗೆ ಖೇಲ್‌ ರತ್ನ ಪ್ರಶಸ್ತಿ : 32 ಸಾಧಕರಿಗೆ ಅರ್ಜುನ ಅವಾರ್ಡ್‌

Jan 03 2025, 12:32 AM IST
ಹರ್ಮನ್‌, ಪ್ರವೀಣ್‌ಗೂ ಕ್ರೀಡೆಯ ಅತ್ಯುನ್ನತ ಪ್ರಶಸ್ತಿಯಾಗಿರುವ ಮೇಜರ್‌ ಧ್ಯಾನ್‌ ಚಂದ್‌ ಖೇಲ್‌ ರತ್ನ ಪ್ರಶಸ್ತಿ ಘೋಷಿಸಿದೆ. 17 ಪ್ಯಾರಾ ಅಥ್ಲೀಟ್ಸ್‌ಗೆ ಅರ್ಜುನ ಪ್ರಶಸ್ತಿ.

ದಾವಣಗೆರೆ ಐವರು ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ

Jan 03 2025, 12:30 AM IST
ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ದಾವಣಗೆರೆ ಜಿಲ್ಲೆಯ ಓರ್ವ ಮಹಿಳಾ ಪತ್ರಕರ್ತೆ ಸೇರಿದಂತೆ ಐವರು ಪತ್ರಕರ್ತರು ಆಯ್ಕೆಯಾಗಿದ್ದಾರೆ.

ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮದಲ್ಲಿ ಸಾಧನೆ : ಕನ್ನಡಪ್ರಭದ ಗಿರೀಶ್‌, ವಿನೋದ್‌ ನಾಯ್ಕ್‌ಗೆ ಪ್ರಶಸ್ತಿ

Jan 02 2025, 10:21 AM IST

ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ವಿಭಾಗದಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ವಾರ್ತಾ ಇಲಾಖೆಯಿಂದ ಕೊಡಮಾಡುವ 2017ರಿಂದ 2023ನೇ ಸಾಲಿನ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.

ಟಿಎನ್ನೆಸ್‌ಗೆ ಸಿದ್ದೇಗೌಡರ ಸ್ಮರಣಾರ್ಥ ಮಾನಸ ಪ್ರಶಸ್ತಿ

Jan 02 2025, 12:30 AM IST
ಮಾನಸ ಶಿಕ್ಷಣ ಸಂಸ್ಥೆ ವತಿಯಿಂದ ಜ.3ರಿಂದ 5ರವರೆಗೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಬಾರಿ ಸಿದ್ದೇಗೌಡರ ಸ್ಮರಣಾರ್ಥ ನೀಡುವ ಮಾನಸ ಪ್ರಶಸ್ತಿಯನ್ನು ಖ್ಯಾತ ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಮ್ ಅವರಿಗೆ ನೀಡಿ ಅಭಿನಂದಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ಡಾ.ದತ್ತೇಶ್ ಕುಮಾರ್ ತಿ‍ಳಿಸಿದ್ದಾರೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 96
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved