ಅ.10: ಕಲ್ಕೂರ ಪ್ರತಿಷ್ಠಾನದಿಂದ ‘ಕಾರಂತ ಹುಟ್ಟುಹಬ್ಬ’, ಡಾ.ಪ್ರಭಾಕರ ಜೋಶಿಗೆ ‘ಕಾರಂತ ಪ್ರಶಸ್ತಿ’
Oct 09 2024, 01:31 AM IST ಹಿರಿಯ ಸಾಹಿತಿ ದಿ. ಕೋಟ ಶಿವರಾಮ ಕಾರಂತರ ಹುಟ್ಟುಹಬ್ಬ ಸಮಾರಂಭ ಕಲ್ಕೂರ ಪ್ರತಿಷ್ಠಾನ ಆಶ್ರಯದಲ್ಲಿ ಅಕ್ಟೋಬರ್ 10ರಂದು ಬೆಳಗ್ಗೆ 9.30ಕ್ಕೆ ನಗರದ ಪತ್ತುಮುಡಿ ಸೌಧದಲ್ಲಿ ನಡೆಯಲಿದೆ. ಬಹುಶ್ರುತ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಶಿಯವರಿಗೆ ಈ ಬಾರಿಯ ‘ಕಾರಂತ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.