ದಿ. ಡಿ ದೇವರಾಜ ಅರಸ್ ಪ್ರಶಸ್ತಿ ಲಭಿಸಿರುವುದು ಸಂತಸವನ್ನುಂಟು ಮಾಡಿದೆ
Oct 05 2024, 01:31 AM ISTಕರ್ನಾಟಕ ಮೊದಲ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರಂತ ಪ್ರಶ್ನಾತೀತ ರಾಜಕಾರಣಿ, ಅಂತವರ ಹೆಸರಿನಲ್ಲಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯವರು ಕೊಡಮಾಡುವ ಪ್ರಶಸ್ತಿಯನ್ನು ಪ್ರಸ್ತುತ ವರ್ಷ ನನಗೆ ನೀಡಿರುವುದು ಅತ್ಯಂತ ಸಂತಸವನ್ನುಂಟು ಮಾಡಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಡಿ. ಬಸನಗೌಡ್ರ ಸಂತಸ ವ್ಯಕ್ತಪಡಿಸಿದರು.