• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷ್ಣ ಗೌಡ ಮಾದ್ಲಮನೆಗೆ ‘ಜನಪದ ವೈದ್ಯ ಸಿರಿ’ ಪ್ರಶಸ್ತಿ

Nov 30 2024, 12:46 AM IST
ಸುಮಾರು ೩೫ ವರ್ಷದ ಅನುಭವದೊಂದಿಗೆ ಬಹುಮೂಲಿಕ ಪದ್ಧತಿಯಲ್ಲಿ ಪಾರಂಗತರಾಗಿರುವ ಅವರು, ಬೆನ್ನುನೋವು, ಮೂಲವ್ಯಾಧಿ, ಚರ್ಮರೋಗ, ಸ್ತ್ರೀಯರ ರೋಗಗಳು, ದುರ್ಬಲತೆ ಮುಂತಾದ ಅನೇಕ ರೋಗಗಳಿಗೆ ಸೂಕ್ತವಾಗಿ ತಾವೇ ತಯಾರಿಸಿದ ಸಸ್ಯಮೂಲದ ಔಷಧಿಗಳ ಮೂಲಕ ಚಿಕಿತ್ಸೆ ನೀಡುತ್ತಾರೆ.

ಮಾಹೆಯ ಸಿಜಿಎಂಪಿ ಕೇಂದ್ರಕ್ಕೆ 2024ರ ಇಂಡಿಯಾ ಫಾರ್ಮಾ ಪ್ರಶಸ್ತಿ

Nov 29 2024, 01:04 AM IST
ಮಾಹೆ ಮಣಿಪಾಲದ ಕರೆಂಟ್‌ ಗುಡ್‌ ಮ್ಯಾನುಫಾಕ್ಚರಿಂಗ್ ಪ್ರಾಕ್ಟೀಸ್ (ಸಿಜಿಎಂಪಿ) ಕೇಂದ್ರಕ್ಕೆ ಸತತ 2ನೇ ಬಾರಿಗೆ, ಔಷಧೀಯ ಗುಣಮಟ್ಟಕ್ಕೆ ನೀಡಿದ ಅಸಾಧಾರಣ ಕೊಡುಗೆಗಾಗಿ ಪ್ರತಿಷ್ಠಿತ ಇಂಡಿಯಾ ಫಾರ್ಮಾ ಅವಾರ್ಡ್ಸ್ - 2024 ಲಭಿಸಿದೆ.

ಬಾಬು ಪಿಲಾರ್‌ಗೆ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪ್ರದಾನ ಮಾಡಿದ ಸ್ಪೀಕರ್

Nov 29 2024, 01:04 AM IST
ಕಳೆದ ನಾಲ್ಕು ದಶಕಗಳಿಂದ ಸಾವಿರಾರು ಅನಾಥ, ನಿರ್ಗತಿಕ ಶವಗಳ ಸಂಸ್ಕಾರವನ್ನು ಯಾವುದೇ ಫಲಾಪೇಕ್ಷೆಯಿಲ್ಲದೆ ಮಾಡುತ್ತಾ ಬಂದಿರುವ ಬಾಬು ಪಿಲಾರ್‌ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ ಚಿತ್ರಕಲೆಯನ್ನು ಕಲಿಸುತ್ತಿದ್ದಾರೆ. ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವಲ್ಲಿ ತೊಡಗಿಕೊಂಡಿದ್ದಾರೆ.

ಶೀಘ್ರದಲ್ಲಿ ಸೆಟ್ಟೇರಲಿದೆ ಆಸ್ಕರ್‌ ಪ್ರಶಸ್ತಿ ಪುರಸ್ಕೃತ ‘ಸ್ಲಂ ಡಾಗ್‌ ಮಿಲಿಯನೇರ್‌ ಪಾರ್ಟ್‌-2’

Nov 29 2024, 01:03 AM IST
ಅನಿಲ್‌ ಕಪೂರ್‌, ದೇವ್‌ ಪಟೇಲ್‌, ಫ್ರೀಡಾ ಪಿಂಟೋ ಅಭಿನಯದ ಆಸ್ಕರ್‌ ಪ್ರಶಸ್ತಿ ಪುರಸ್ಕೃತ ‘ಸ್ಲಂ ಡಾಗ್‌ ಮಿಲಿನಿಯರ್‌’ ಚಿತ್ರದ ಪಾರ್ಟ್‌ 2 ಶೀಘ್ರದಲ್ಲೇ ಬರಲಿದೆ.

ರೋಬಸ್ಟಾ ರ್‍ಯಾಲಿ: ಗೌರವ್‌ ಗಿಲ್-ಅನಿರುದ್ ರಘ್ನೇಕರ್ ಜೋಡಿಗೆ ಪ್ರಶಸ್ತಿ

Nov 29 2024, 01:02 AM IST
ಏಳು ಬಾರಿಯ ರಾಷ್ಟ್ರೀಯ ಚಾಂಪಿಯನ್ ಮತ್ತು ಅರ್ಜುನ್ ಪ್ರಶಸ್ತಿ ವಿಜೇತ ದೇಹಲಿ ಮೂಲದ ಗೌರವ್ ಗಿಲ್ ಮತ್ತು ಅನಿರುದ್ ರಘ್ನೇಕರ್ ಜೋಡಿ ಅಭಿಮಾನಿಗಳ ನಿರೀಕ್ಷೆಯಂತೆ ಪ್ರಥಮ ಸ್ಥಾನ ಪಡೆದುಕೊಂಡಿತು. 8 ಮಂದಿ ಮಹಿಳಾ ಸ್ಪರ್ಧಿಗಳು ಹಾಗೂ ಕೊಡಗು ಜಿಲ್ಲೆಯ 7 ಮಂದಿ ಸ್ಪರ್ಧಿಗಳೋಂದಿಗೆ ದೇಶದ ವಿವಿಧ ಸ್ಥಳಗಳಿಂದ ಆಗಮಿಸಿದ ಒಟ್ಟು 61 ವಾಹನಗಳು ಸ್ಪರ್ಧಾ ಕಣದಲ್ಲಿದ್ದವು.

ಬಿಸನಾಳ ಸಂಘಕ್ಕೆ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿ

Nov 28 2024, 12:36 AM IST
ಕೇಂದ್ರ ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡುವ 2024ರ ರಾಷ್ಟ್ರೀಯ ಗೋಪಾಲ ರತ್ನ ಪ್ರಶಸ್ತಿಯು ಸಮೀಪದ ಬಿಸನಾಳ ಗ್ರಾಮದ ಬಿಸನಾಳ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ದೊರೆತಿದೆ

ಡಾ. ರಾಜೇಂದ್ರ ಕುಮಾರ್‌ಗೆ ‘ವಿಶ್ವದ ಹೆಮ್ಮೆಯ ಕನ್ನಡಿಗ ಪ್ರಶಸ್ತಿ’ ಪ್ರದಾನ

Nov 28 2024, 12:34 AM IST
ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರ ಕ್ಷೇತ್ರದಲ್ಲಿ 4 ದಶಕಗಳ ಕಾಲ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡು ಸರ್ವ ಧರ್ಮೀಯರ ಪ್ರೀತಿ, ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಾರ್ಥಕ, ಪ್ರಾಮಾಣಿಕ ಸೇವೆಯನ್ನು ಕಳೆದ 30 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಗೈಯುತ್ತಿರುವ ಅವರು ಈ ಬ್ಯಾಂಕ್‌ನ್ನು ಅತ್ಯುನ್ನತ ಮಟ್ಟಕ್ಕೇರಿಸಿದ್ದಾರೆ.

29 ಕ್ಕೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

Nov 28 2024, 12:32 AM IST
ನವೆಂಬರ್ 29 ರಂದು ಹೆಗ್ಗೆರೆಯ ಹೆಚ್.ಎಂ.ಗಂಗಾಧರಯ್ಯ ಮೆಮೋರಿಯಲ್ ಹಾಲ್‌ನಲ್ಲಿ ಸ್ವಯಂ ಚಾಲಿತ ಹಾಲು ಶೇಖರಣ ಘಟಕಗಳ ತಂತ್ರಾಂಶ ಅನುಷ್ಠಾನ ಮತ್ತು ಕಾರ್ಯದರ್ಶಿಗಳಿಗೆ ತರಬೇತಿ ಮತ್ತು ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಹಕಾರ ಯೂನಿಯನ್ ಅಧ್ಯಕ್ಷ ಟಿ.ಜಿ.ವೆಂಕಟೇಗೌಡ ತಿಳಿಸಿದ್ದಾರೆ.

ನಾಳೆ ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಪ್ರಶಸ್ತಿ ಪ್ರದಾನ

Nov 28 2024, 12:32 AM IST
ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ಬೆಂಗಳೂರಿನ ಕುಮಾರ ಕೃಪ ರಸ್ತೆಯ ಗಾಂಧಿ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ವಾರ್ಷಿಕ ದತ್ತಿ ಪ್ರಶಸ್ತಿ ಹಾಗೂ ಸಂಪಾದಕರಿಗೆ ಸಂಘದ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ನ.29ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಘದ ರಾಜ್ಯ ಸಹ ಕಾರ್ಯದರ್ಶಿ ಆರ್.ರವಿ ತಿಳಿಸಿದರು.

ಗೋಕಾಕದ ಸಿದ್ದಪ್ಪ ಪಾಟೀಲಗೆ ಹಾಲಭಾವಿ ರಾಷ್ಟ್ರೀಯ ಪ್ರಶಸ್ತಿ

Nov 27 2024, 01:00 AM IST
ಚಿತ್ರಕಲಾ ಶಿಲ್ಪಿ ಡಿ.ವಿ ಹಾಲಭಾವಿ ಸ್ಮಾರಕ ಟ್ರಸ್ಟ್ ವತಿಯಿಂದ ಪ್ರಶಸ್ತಿಗೆ ಸಿದ್ದಪ್ಪ ಪಾಟೀಲ ಆಯ್ಕೆಯಾಗಿದ್ದರೆ, ಕುಂಚ ಕಲಾವಿದ ರಾಷ್ಟ್ರೀಯ ಪ್ರಶಸ್ತ್ರಿಗೆ ಕಮಲ್ ಅಹ್ಮದ್‌ ಎಂ ಹಾಗೂ ಯುವ ಕುಂಚ ಕಲಾಶ್ರೀ ರಾಷ್ಟ್ರೀಯ ಪ್ರಶಸ್ತಿಯನ್ನು ನಿಲೇಶ ಭಾರ್ತಿ-ನಿಲಾಶ ಫಾಡ್‌ ಹಂಚಿಕೊಂಡಿದ್ದಾರೆ.
  • < previous
  • 1
  • ...
  • 36
  • 37
  • 38
  • 39
  • 40
  • 41
  • 42
  • 43
  • 44
  • ...
  • 96
  • next >

More Trending News

Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved