ಸೋಮವಾರಪೇಟೆ: ಶಿಕ್ಷಕರಿಗೆ ರೋಟರಿ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರದಾನ
Sep 26 2024, 10:08 AM ISTಗೋಣಿಮರೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಆರ್. ಸುನಿತಾ, ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಸ್.ಎಂ. ಆಶಾ, ಜಕ್ಕನಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಗುಣವತಿ, ದೊಡ್ಡಮಳ್ತೆ ಅಂಗನವಾಡಿ ಶಿಕ್ಷಕಿ ಎಚ್.ಎಸ್. ಸವಿತ, ಬೆಟ್ಟದಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಕೆ.ಎನ್. ಕವಿತ ಹಾಗೂ ಗೌಡಳ್ಳಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಿ.ಇ. ಪ್ರವೀಣ್ ಅವರಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಿ ಗೌರವಿಸಿತು.