ನಾಳೆ ಡಾ.ಎಚ್.ಡಿ.ಚೌಡಯ್ಯ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ
Sep 24 2024, 01:58 AM IST೨೦೨೪ನೇ ಸಾಲಿನ ಡಾ.ಎಚ್.ಡಿ.ಚೌಡಯ್ಯ ಸಮಾಜ ಸೇವಾ ಪ್ರಶಸ್ತಿಯನ್ನು ಕೋಲಾರ ತಾಲೂಕು ಚಾಮರಹಳ್ಳಿಯ ಜೀವ ಸಂಜೀವನ ನ್ಯಾಚುರಲ್ ಲೈಫ್ ಸಂಸ್ಥಾಪಕ ಆರ್.ರಾಜಶೇಖರ್, ಗ್ರಾಮೀಣಾಭಿವೃದ್ಧಿ ಪ್ರಶಸ್ತಿಗೆ ಉಮ್ಮಡಹಳ್ಳಿ ಸರ್ಕಾರಿ ಪ್ರೌಢಶಾಲೆ, ಕೃಷಿ ಪ್ರಶಸ್ತಿಯನ್ನು ಮದ್ದೂರು ತಾಲೂಕು ಮಲ್ಲನಕುಪ್ಪೆ ಗ್ರಾಮದ ಶಿವರಾಮೇಗೌಡ ಅವರಿಗೆ ನೀಡಿ ಗೌರವಿಸಲಾಗುತ್ತಿದೆ.