• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವ್ವನ ಹೆಸರಿನಲ್ಲಿ ಪ್ರಶಸ್ತಿ ವಿತರಣೆ ರಾಜ್ಯಕ್ಕೆ ಮಾದರಿ- 12 ಜನರಿಗೆ ಪ್ರದಾನ : ಡಿಸಿಎಂ ಡಿ.ಕೆ. ಶಿವಕುಮಾರ

Dec 16 2024, 12:45 AM IST
ರಾಜ್ಯಾದ್ಯಂತ ಸಾಧಕರನ್ನು ಗುರುತಿಸಿ "ಅವ್ವ " ಪ್ರಶಸ್ತಿ ನೀಡುತ್ತಿದ್ದು, ಪುರಸ್ಕೃತರ ಮುಂದಿನ ಬದುಕು ಮತ್ತಷ್ಟು ಜವಾಬ್ದಾರಿಯಿಂದ ಕೂಡಿರಬೇಕು. ನಮ್ಮಲ್ಲಿರುವ ಆದರ್ಶ, ಮೌಲ್ಯ, ತತ್ವಗಳನ್ನು ಸಮಾಜ ಸೂಕ್ಷ್ಮವಾಗಿ ನೋಡುತ್ತದೆ. ಬದುಕಿನ ಮೂಲಮಂತ್ರ ಶಿಕ್ಷಣ, ಸಂಸ್ಕಾರವಾಗಿದೆ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರಕ್ಕೆ ಸ್ವೋರ್ಡ್‌ ಆಫ್‌ ಆನರ್‌ ಪ್ರಶಸ್ತಿ

Dec 16 2024, 12:45 AM IST
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರಕ್ಕೆ ಸುರಕ್ಷತೆ ನಿರ್ವಹಣೆಗೆ ಕೊಡಲಾಗುವ ಅತ್ಯುನ್ನತ ಪುರಸ್ಕಾರವಾದ ‘ಸ್ವೋರ್ಡ್‌ ಆಫ್‌ ಆನರ್‌’ ಪ್ರಶಸ್ತಿ ಲಭಿಸಿದೆ.

ಸದ್ಗುರು ಸ್ಥಾಪಿತ ಈಶ ಫೌಂಡೇಶನ್‌ನ 5 ಕೃಷಿ ಸಂಸ್ಥೆಗಳಿಗೆ ರಾಜ್ಯ, ರಾಷ್ಟ್ರೀಯ ಪ್ರಶಸ್ತಿ

Dec 15 2024, 09:41 AM IST

 ಈಶ ಫೌಂಡೇಶನ್‌ನ ಭಾಗವಾದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಈಶ ಔಟ್‌ರೀಚ್‌ ಬೆಂಬಲಿತ 5 ರೈತ ಉತ್ಪಾದಕ ಸಂಸ್ಥೆಗಳು(ಎಫ್‌ಪಿಒ) ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ನೀಡಿದ ಅಭೂತಪೂರ್ವ ಕೊಡುಗೆಗಳಿಗಾಗಿ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರವಾಗಿವೆ.

ಈಶ 5 ಕೃಷಿ ಸಂಸ್ಥೆಗಳಿಗೆ ರಾಜ್ಯ, ರಾಷ್ಟ್ರೀಯ ಪ್ರಶಸ್ತಿ

Dec 15 2024, 02:03 AM IST
ಸದ್ಗುರು ಸ್ಥಾಪಿತ ಈಶ ಫೌಂಡೇಶನ್‌ನ ಭಾಗವಾದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಈಶ ಔಟ್‌ರೀಚ್‌ ಬೆಂಬಲಿತ 5 ರೈತ ಉತ್ಪಾದಕ ಸಂಸ್ಥೆಗಳು(ಎಫ್‌ಪಿಒ) ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ನೀಡಿದ ಅಭೂತಪೂರ್ವ ಕೊಡುಗೆಗಳಿಗಾಗಿ ಹಲವು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಪಾತ್ರವಾಗಿವೆ.

ನಾಡಿದ್ದು ಸಿಂ.ಲಿಂ. ನಾಗರಾಜು ಸಂಸ್ಮರಣೆ ಕಾರ್ಯಕ್ರಮ, ಸೇವಾ ರತ್ನ ಪ್ರಶಸ್ತಿ ಪ್ರದಾನ

Dec 13 2024, 12:47 AM IST
ಕ.ರ.ವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಎನ್.ಸತ್ಯನಾರಾಯಣ ಹಾಗೂ ರಾಮನಗರ ಜಿಲ್ಲಾಧ್ಯಕ್ಷ ಕಬ್ಬಾಳೇಗೌಡ ಸಮಾರಂಭದ ಬಗ್ಗೆ ಮಾಹಿತಿ ನೀಡಿ, ಸಿಂಲಿಂ ಜಿಲ್ಲೆಯ ಕನ್ನಡದ ಅಸ್ಮಿತೆ. ಅವರ ನೆನಪನ್ನು ಉಳಿಸುವುದು ನಮ್ಮ ವೇದಿಕೆಯ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ವೇದಿಕೆ ಸಹಭಾಗಿತ್ವ ವಹಿಸಿದೆ.

ಉಡುಪಿ ಜಿಲ್ಲಾ ಪಂಚಾಯಿತಿಗೆ ದೇಶದ ಸರ್ವೋತ್ತಮ ಜಿ.ಪಂ. ಪ್ರಶಸ್ತಿ

Dec 13 2024, 12:46 AM IST
ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024ರ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮ ದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು. ಉಡುಪಿ ಜಿಲ್ಲಾ ಪಂಚಾಯಿತಿಗೆ ಈ ಬಾರಿಯ ‘ನಾನಾಜಿ ದೇಶ್‌ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್ ಪುರಸ್ಕಾರ್’ ಪ್ರಶಸ್ತಿ ಲಭಿಸಿದೆ.

ರಾಷ್ಟ್ರಮಟ್ಟದ ಟಿ 20 ಕ್ರಿಕೆಟ್‌ನಲ್ಲಿ ಸನಿತ್ ಶೆಟ್ಟಿಗೆ ಪ್ರಶಸ್ತಿ

Dec 12 2024, 12:34 AM IST
19 ವರ್ಷದೊಳಗಿನ ಟಿ20 ಕ್ರಿಕೆಟ್‌ ಪಂದ್ಯಾಕೂಟದಲ್ಲಿ ವಿದ್ಯಾರ್ಥಿ ಸನಿತ್‌ ಒಡಿಶಾ ತಂಡವನ್ನು ಪ್ರತಿನಿಧಿಸಿ ತಂಡವು ಚಾಂಪಿಯನ್‌ ಪಟ್ಟ ಅಲಂಕಿರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ದಾರುಲ್ ಇರ್ಶಾದ್ ಮಾಣಿ: ವಿದ್ಯಾರ್ಥಿ ಸ್ಪರ್ಧಾ ಹಬ್ಬ ಫಿದಾಕ್-6.0 ಸಮಾಪ್ತಿ, ಪ್ರಶಸ್ತಿ ಪ್ರದಾನ

Dec 12 2024, 12:33 AM IST
ಡಿ.7 ರಂದು ಸಂಜೆ ಆರಂಭಗೊಂಡು ಡಿ.9 ರ ಸಾಯಂಕಾಲ ತನಕ ಮೂರು ದಿನಗಳಲ್ಲಿ, ಎರಡು ವೇದಿಕೆಗಳಲ್ಲಿ ನಾಲ್ಕು ತಂಡಗಳ ನಡುವೆ 107 ವಿವಿಧ ಸ್ಪರ್ಧೆಗಳು ನಡೆಯಿತು.

ಪಂಡಿತ್‌ ವೆಂಕಟೇಶ್‌ ಕುಮಾರ್‌ಗೆ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ ಪ್ರದಾನ

Dec 12 2024, 12:32 AM IST
ಸ್ಯಾಕ್ಸೋಫೋನ್, ಗಟ್ಟಿಮೇಳ, ಚೆಂಡೆ, ಛತ್ರಿ ಚಾಮರ ಮತ್ತಿತರ ಗೌರವ ವಾದ್ಯಪರಿಕರಗಳ ನಿನಾದಗಳ ಮೂಲಕ ಪಂಡಿತ್‌ ವೆಂಕಟೇಶ್‌ ಕುಮಾರ್‌ ಅವರನ್ನು ವೇದಿಕೆಗೆ ಕರೆತರಲಾಯಿತು. ಪ್ರಶಸ್ತಿಯು 1 ಲಕ್ಷ ರು. ಒಳಗೊಂಡಿದ್ದು ಹೂ, ಪನ್ನೀರು, ಗಂಧ, ಚಂದನದ ಮೂಲಕ ಸಾಂಪ್ರದಾಯಿಕವಾಗಿ ಗೌರವಿಸುತ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹಾಗೂ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು.

ಸುತ್ತೂರು ಜೆಎಸ್ಎಸ್ ಶಾಲೆಗೆ ಸಮಗ್ರ ಪ್ರಶಸ್ತಿ

Dec 12 2024, 12:31 AM IST
ಬಾಲಕರ ವಿಭಾಗದಲ್ಲಿ ಮ್ಯೊರಾಂಗ್ ತಾಮ್ ಬಿಟಾರಾಜ್ 100 ಮೀ ಓಟದಲ್ಲಿ ಪ್ರಥಮ, 200 ಮೀ. ಓಟದಲ್ಲಿ ಪ್ರಥಮ, ಬಿಪ್ಲಬ್ ಕುಮಾರ್ ಮೊಹತೊ ತೃತೀಯ
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved