• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾಮರಾನಗರದಲ್ಲಿ ದುಗ್ಗಟ್ಟಿ ವೀರಭದ್ರಪ್ಪಗೆ ರಾಜೇಂದ್ರಶ್ರೀ ಸೇವಾ ಪ್ರಶಸ್ತಿ

Dec 12 2024, 12:30 AM IST
ಶರಣ ಸಾಹಿತ್ಯ ಪರಿಷತ್ತು ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಸಹಯೋಗದಲ್ಲಿ ಕೆ.ಸಿ.ಶಿವಪ್ಪ ದತ್ತಿ ಕಾರ್ಯಕ್ರಮ ಹಾಗೂ ರಾಜೇಂದ್ರ ಶ್ರೀ ಸೇವಾ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಡಿ.೨೪ರ ಮಂಗಳವಾರ ಸುತ್ತೂರು ಶ್ರೀಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಶಿವಲಿಗೇಂದ್ರ ಸ್ವಾಮೀಜಿ ಹೇಳಿದರು. ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಜೆಎಸ್‌ಎಸ್ ಅಂತರ ಸಂಸ್ಥೆಗಳ ಕ್ರೀಡಾಕೂಟದಲ್ಲಿ ಸುತ್ತೂರು ಜೆಎಸ್‌ಎಸ್ ಪ್ರೌಢಶಾಲೆಗೆ ಪ್ರಶಸ್ತಿ

Dec 11 2024, 12:47 AM IST
ಶ್ರೀಸುತ್ತೂರು ಕ್ಷೇತ್ರದಲ್ಲಿ ಡಾ.ಶ್ರೀಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಸಂಸ್ಮರಣೆಯ ಅಂಗವಾಗಿ ಇತ್ತೀಚಿಗೆ ನಡೆದ ಮೂರು ದಿನಗಳ ಜೆಎಸ್‌ಎಸ್ ಅಂತರ-ಸಂಸ್ಥೆಗಳ ಕ್ರೀಡಾಕೂಟದಲ್ಲಿ ಅತಿ ಹೆಚ್ಚು ಬಹುಮಾನಗಳನ್ನು ಗಳಿಸುವ ಮೂಲಕ ಸುತ್ತೂರು ಜೆಎಸ್‌ಎಸ್ ಪ್ರೌಢಶಾಲೆಗೆ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಎಸ್‌.ಆರ್‌. ಪಾಟೀಲ ಸೇರಿದಂತೆ 12 ಸಾಧಕರಿಗೆ ಅವ್ವ ಪ್ರಶಸ್ತಿ

Dec 09 2024, 12:48 AM IST
ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ 14ನೇ ಪುಣ್ಯಸ್ಮರಣೆ ಅಂಗವಾಗಿ ಅವ್ವ ಸೇವಾ ಟ್ರಸ್ಟ್‌ ವತಿಯಿಂದ ಡಿ. 15ರಂದು ಬೆಳಗ್ಗೆ 10.30ಕ್ಕೆ 12 ಸಾಧಕರಿಗೆ ಅವ್ವ ಪ್ರಶಸ್ತಿ-2024 ಪ್ರದಾನ

ಮಣಿಪಾಲ: ಮಾಹೆಗೆ ಸಿಐಐ-2024 ಪ್ರಶಸ್ತಿ ಪ್ರದಾನ

Dec 09 2024, 12:46 AM IST
ಮಣಿಪಾಲದ ಮಾಹೆ ವಿವಿಯನ್ನು ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (ಎಸ್‌ಟಿಇಎಂ) ಕ್ಷೇತ್ರದಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸಲು ನೀಡಿದ ಅತ್ಯುತ್ತಮ ಕೊಡುಗೆಗಾಗಿ ಪ್ರತಿಷ್ಠಿತ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (ಸಿಐಐ) - 2024 ಪ್ರಶಸ್ತಿ ನೀಡಿ ಗೌರವಿಸಲಾಯಿತು.

10 ಮಂದಿ ಹಿರಿಯ ವಕೀಲರಿಗೆ ಜಿಲ್ಲಾ ಮಟ್ಟದ ವಕೀಲ ಶ್ರೇಷ್ಠ ಪ್ರಶಸ್ತಿ ಪ್ರದಾನ

Dec 08 2024, 01:17 AM IST
ಕಿರಿಯ ವಕೀಲರು ನ್ಯಾಯಾಲಯಗಳಲ್ಲಿ ವಾದ ಮಂಡನೆ ಮಾಡುವ ವೇಳೆ ಹಿರಿಯ ವಕೀಲರ ಮಾರ್ಗದರ್ಶನ ಪಡೆದುಕೊಳ್ಳಬೇಕು. ಇದರಿಂದ ವೃತ್ತಿಯಲ್ಲಿ ನೈಪುಣ್ಯತೆ ಬೆಳೆಸಿಕೊಳ್ಳಬಹುದು.

ಸಹಜ ಸೀಡ್ಸ್ ರೈತ ಕಂಪನಿಗೆ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Dec 08 2024, 01:16 AM IST
ಮುಂಬೈನ ಎಸ್.ಪಿ.ಜೈನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ರಿಸರ್ಚ್ (SPJIMR) ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಸೋಷಿಯಲ್ ಇಂಪಾಕ್ಟ ಅವಾರ್ಡ’ಗೆ ಮೈಸೂರು ಮೂಲದ ದೇಸಿ ಸೀಡ್ ಪ್ರಡ್ಯೂಸರ್ ಕಂಪನಿ ಭಾಜನವಾಗಿದೆ. ಕೃಷಿ ಮತ್ತು ಜೀವನೋಪಾಯ ಕ್ಷೇತ್ರದಲ್ಲಿ ಅಪರಿಮಿತ ಸೇವೆ ಸಲ್ಲಿಸಿದ ಕಂಪನಿಗಳನ್ನು ಗುರುತಿಸಿ ಸಾಮಾಜಿಕ ಪರಿಣಾಮ ಪ್ರಶಸ್ತಿ ನೀಡಲಾಗುತ್ತದೆ.

ರವಿ ಹೆಗಡೆ ಸೇರಿ 7 ಗಣ್ಯರಿಗೆ ಭಾರ್ಗವ ಭೂಷಣ ಪ್ರಶಸ್ತಿ ಗೌರವ - ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದಿಂದ ಪ್ರಶಸ್ತಿ

Dec 07 2024, 10:56 AM IST

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಈ ಬಾರಿಯ ಭಾರ್ಗವ ಭೂಷಣ ಪ್ರಶಸ್ತಿಗೆ ‘ಕನ್ನಡಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಪ್ರಧಾನ ಸಂಪಾದಕ ರವಿ ಹೆಗಡೆ, ನಟ ಶ್ರೀಧರ್‌ ಸೇರಿ ವಿವಿಧ ಕ್ಷೇತ್ರಗಳ ಏಳು ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಜಾಯ್‌ಫುಲ್ ಜಯಶೇಖರ್‌ಗೆ ರಂಗಭೀಷ್ಮ ಪ್ರಶಸ್ತಿ

Dec 06 2024, 08:57 AM IST
ನಗರದ ಪ್ರತಿಷ್ಠಿತ ರಂಗತಂಡವಾದ ರಂಗತರಂಗ ಟ್ರಸ್ಟ್ 30 ವರ್ಷಗಳ ಹಂದರದಲ್ಲಿದ್ದು ಅದರ ಸವಿನೆನಪಿಗಾಗಿ ಡಿ.13, 14, 15ರಂದು ನಾಟಕಗಳ ಉತ್ಸವವನ್ನು ಚಾಮರಾಜನಗರದಲ್ಲಿ ಏರ್ಪಡಿಸಿದೆ ಎಂದು ಅಧ್ಯಕ್ಷ ಸೋಮಶೇಖರ ಬಿಸಲ್ವಾಡಿ ತಿಳಿಸಿದ್ದಾರೆ.

ಹಿರಿಯ ಪತ್ರಕರ್ತ, ಬರಹಗಾರ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ

Dec 06 2024, 07:48 AM IST

ಕನ್ನಡಪ್ರಭದ ದೆಹಲಿ ಪ್ರತಿನಿಧಿಯಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ, ಬರಹಗಾರ ಡಿ.ಉಮಾಪತಿ ಅವರಿಗೆ ರಾಜ್ಯ ಸರ್ಕಾರದ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ

ಡಿ.8ರಂದು ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ ಪ್ರಶಸ್ತಿ ಪ್ರದಾನ

Dec 05 2024, 12:35 AM IST
ಪ್ರಭಾವತಿ ಹನುಮೇಗೌಡ ಕಾನೂನು ಸೇವಾ ಪ್ರಶಸ್ತಿಯನ್ನು ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರಿಗೆ, ಶಾರದಮ್ಮ ಎಂ.ಎಲ್.ಸುಬ್ಬಣ್ಣ ಕೃಷಿ ಪ್ರಶಸ್ತಿಯನ್ನು ಪ್ರಗತಿಪರ ಕೃಷಿ ಚಂದ್ರಶೇಖರ್ ಅವರಿಗೆ, ವೀಣಾ ಡಾ.ಎಂ.ಮಂಚಯ್ಯ ವೈದ್ಯಕೀಯ ಪ್ರಶಸ್ತಿಯನ್ನು ಆಯುಷ್ ವೈದ್ಯಾಧಿಕಾರಿ ಡಾ.ಅಂಬಿಕಾ ಅವರಿಗೆ ಪ್ರದಾನ ಮಾಡಲಾಗುವುದು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved