ಮಾ.19 ರಂದು ಪದ್ಮಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರಧಾನ
Mar 18 2025, 12:38 AM ISTಶ್ರೀಮತಿ ಪದ್ಮ ಜಿ.ಮಾದೇಗೌಡ ಪ್ರತಿಷ್ಠಾನ ವತಿಯಿಂದ ಮಾ.19 ರಂದು 10ನೇ ವರ್ಷದ ಶ್ರೀಮತಿ ಪದ್ಮ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಭಾರತೀ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ, ಪ್ರತಿಷ್ಠಾನದ ಅಧ್ಯಕ್ಷ ಬಿ.ಎಂ.ನಂಜೇಗೌಡ ತಿಳಿಸಿದರು.