• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ವೈದ್ಯ ಡಾ.ಬಿದರಿಗೆ ರಾಜ್ಯೋತ್ಸವ ಪ್ರಶಸ್ತಿ

Oct 31 2024, 01:04 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ತಮ್ಮ 71ರ ಇಳಿ ವಯಸ್ಸಿನಲ್ಲಿಯೂ ಸಹ ಯುವಕನಂತೆ ಉತ್ಸಾಹದಿಂದ ವೈದ್ಯಕೀಯ ಸೇವೆಯ ಜೊತೆಗೆ ಸದಾ ಸಮಾಜ ಸೇವೆಯಲ್ಲಿಯೂ ತೊಡಗಿಕೊಂಡಿರುವ ನಗರದ ಪ್ರತಿಷ್ಠಿತ ಮಕ್ಕಳ ವೈದ್ಯ ಡಾ. ಎಲ್.ಬಿದರಿ ಅವರಿಗೆ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಕಳೆದ 45 ವರ್ಷಗಳಿಂದ ಸಿಗುತ್ತಿರುವ ಇವರ ವೈದ್ಯಕೀಯ ಸೇವೆ ದೇಶಾದ್ಯಂತ ಮನೆಮಾತಾಗಿದೆ. ನೂರಾರು ಉಚಿತ ಶಿಬಿರಗಳು ಹಾಗೂ ಚಿಕಿತ್ಸೆಗಳನ್ನು ನೀಡಿದ ಇವರ ಶ್ರಮಕ್ಕೆ ಇಂದು ತಕ್ಕ ಪ್ರತಿಫಲ ಸಿಕ್ಕಂತಾಗಿದೆ.

ಇಮಾಮಸಾಬ್‌ ವಲ್ಲೆಪ್ಪನವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Oct 31 2024, 01:04 AM IST
ಅಕ್ಷರಜ್ಞಾನ ಇರದಿದ್ದರೂ ಜಾನಪದ ಉಳಿವಿಗೆ ಟೊಂಕಟ್ಟಿದ ಇಮಾಮಸಾಬ್, ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿಯ ಜಾನಪದ ವಿಶ್ವವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ಜಿಲ್ಲೆಯ ಒಬ್ಬರಿಗೆ ರಾಜ್ಯೋತ್ಸವ, ಇಬ್ಬರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ

Oct 31 2024, 01:02 AM IST
ರಾಜ್ಯ ಸರ್ಕಾರದಿಂದ ಕರ್ನಾಟಕ ಸಂಭ್ರಮ 50ರ ಅಭಿಯಾನದ ಸುವರ್ಣ ಮಹೋತ್ಸವ ಸಂದರ್ಭ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಕೊಡಗಿನ ಇಬ್ಬರಿಗೆ ಪ್ರಶಸ್ತಿ ಲಭಿಸಿದೆ.

ಬಡಗುತಿಟ್ಟು ಯಕ್ಷಗಾನ ಭಾಗವತ ಕೇಶವ ಹೆಗಡೆಗೆ ರಾಜ್ಯೋತ್ಸವ ಪ್ರಶಸ್ತಿ

Oct 31 2024, 01:00 AM IST
ತಂದೆ, ತಾಯಿಗಳ ಪ್ರೋತ್ಸಾಹ, ಅಭಿಮಾನಿಗಳ ಪ್ರೀತಿಯಿಂದ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ ಎಂದು ಯಕ್ಷಗಾನ ಭಾಗವತರಾದ ಕೇಶವ ಹೆಗಡೆ ಕೊಳಗಿ ತಿಳಿಸಿದರು.

ಭಾರತಿ ಹೆಗಡೆಯವರಿಗೆ ಕರ್ನಾಟಕ ಸಂಭ್ರಮ ೫೦ ಸುವರ್ಣ ಮಹೋತ್ಸವ ಪ್ರಶಸ್ತಿ

Oct 31 2024, 12:56 AM IST
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಐನಕೈಯವರಾದ ಭಾರತಿ ಹೆಗಡೆ ಕನ್ನಡಪ್ರಭ, ಉದಯವಾಣಿ, ಹೊಸದಿಗಂತ, ವಿಜಯವಾಣಿ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸಿದ್ದಾರೆ.

ದಾವಣಗೆರೆ ಪತ್ರಕರ್ತರಿಗೆ ರಾಜ್ಯೋತ್ಸವ ಪ್ರಶಸ್ತಿ ಮರೀಚಿಕೆ

Oct 31 2024, 12:55 AM IST
ಇಲ್ಲಿನ ಪತ್ರಕರ್ತರ ಪಾಲಿಗೆ ಪ್ರಶಸ್ತಿ ಕನ್ನಡಿಯೊಳಗಿನ ಗಂಟು

ಸಂತೋಷಕುಮಾರ್ ಮೆಹೆಂದಳೆ, ಡಾ. ಶಾಂತಲಾರಿಗೆ ‘ಚಡಗ ಕಾದಂಬರಿ ಪ್ರಶಸ್ತಿ’

Oct 31 2024, 12:54 AM IST
ವೈಜಯಂತಿಪುರ ಮತ್ತು ದೇವರಾಗಲು ಮೂರೇ ಕಣ್ಣು ಕಾದಂಬರಿಗಳು ಚಡಗ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಡಿಸೆಂಬರ್‌ನಲ್ಲಿ ಆಯೋಜಿಸುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.

ಗಡಿ ಜಿಲ್ಲೆ ಬೆಳಗಾವಿಗೆ ಒಂದೇ ರಾಜ್ಯೋತ್ಸವ ಪ್ರಶಸ್ತಿ

Oct 31 2024, 12:53 AM IST
ಗಡಿಜಿಲ್ಲೆ ಬೆಳಗಾವಿಗೆ ಈ ಬಾರಿ ಒಂದೇ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಅಥಣಿಯ ಹಿರಿಯ ಸಾಹಿತಿ ಬಾಳಾಸಾಹೇಬ ಲೋಕಾಪುರ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದ.ಕ.: ಐವರಿಗೆ ರಾಜ್ಯೋತ್ಸವ ಪ್ರಶಸ್ತಿ, ಮೂವರಿಗೆ ಸುವರ್ಣ ಮಹೋತ್ಸವ ಪ್ರಶಸ್ತಿ

Oct 31 2024, 12:50 AM IST
ಸುವರ್ಣ ಮಹೋತ್ಸವ ಪ್ರಶಸ್ತಿಯನ್ನು ವಿಶ್ವನಾಥ ಸುವರ್ಣ(ಮಾಧ್ಯಮ), ಸದಾಶಿವ ಶೆಟ್ಟಿ(ಹೊರನಾಡು) ಹಾಗೂ ರೀಟಾ ನರೋನ್ಹಾ(ಸಮಾಜಸೇವೆ)ಇವರಿಗೆ ಲಭಿಸಿದೆ.

ಉಡುಪಿ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ- ಸುವರ್ಣ ಕರ್ನಾಟಕ ಪ್ರಶಸ್ತಿ

Oct 31 2024, 12:49 AM IST
ಉಡುಪಿ ಜಿಲ್ಲೆಗೆ ಒಂದು ರಾಜ್ಯೋತ್ಸವ ಪ್ರಶಸ್ತಿ ಮತ್ತು ಎರಡು ಸುವರ್ಣ ಕರ್ನಾಟಕ ಪ್ರಶಸ್ತಿಗಳು ಒಲಿದಿವೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ, ಕಲಾವಿದ ಚೇರ್ಕಾಡಿ ಮಂಜುನಾಥ ಪ್ರಭು, ಕಲಾವಿದೆ ಮಿನಾಲ್‌ ಪ್ರಭು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 106
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved