ನಾಳೆ ಚಕ್ರವರ್ತಿ ಸೂಲಿಬೆಲೆಗೆ ವೀರ ಸಾವರ್ಕರ್ ಸಮ್ಮಾನ್- 2024 ಪ್ರಶಸ್ತಿ ಪ್ರದಾನ
May 27 2024, 01:05 AM ISTಭಾಷಣ ಹಾಗೂ ಲೇಖನಗಳಿಂದ ಯುವ ಪೀಳಿಗೆಯ ಜನರಲ್ಲಿ ದೇಶಭಕ್ತಿ ಜಾಗೃತಗೊಳಿಸಿ ಅವರನ್ನು ನದಿ ಸ್ವಚ್ಛತೆ, ದೇಗುಲ ಜೀರ್ಣೋದ್ದಾರ, ಗೋಪಾಲನೆ, ಬಡವರಿಗೆ ಮನೆ ನಿರ್ಮಾಣ, ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಸೇರಿ ಸೇವಾ ಕ್ಷೇತ್ರದೆಡೆಗೆ ಆಕರ್ಷಿಸಿ ಯುವ ಬ್ರಿಗೇಡ್ ಸಂಘಟನೆಯನ್ನು ಕಟ್ಟುತ್ತಿರುವ ಚಕ್ರವರ್ತಿ ಸೂಲಿಬೆಲೆ ಅವರಿಗೆ ಈ ವರ್ಷದ ವೀರ ಸಾವರ್ಕರ್ ಸಮ್ಮಾನ್ ಪ್ರಶಸ್ತಿ - 2024 ಯನ್ನು ನೀಡಲಾಗುತ್ತಿದೆ.