10 ಜನ ಸಾಧಕರಿಗೆ ಅಂಬೇಡ್ಕರ್ ರತ್ನ ಪ್ರಶಸ್ತಿ
Apr 11 2024, 12:48 AM ISTಕರ್ನಾಟಕ ಭೀಮ್ ಸೇನೆಯ ವಿಜಯಪುರ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಚಿಮ್ಮಲಗಿ ಭಾಗ-2 ಗ್ರಾಮದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜಯಂತಿ ಮತ್ತು ಮಹಿಳಾ ಘಟಕ ಉದ್ಘಾಟನಾ ಹಾಗೂ ಅಂಬೇಡ್ಕರ್ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ 10 ಸಾಧಕರಿಗೆ ಮಹಾನ್ ಅಂಬೇಡ್ಕರ್ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಭೀಮ್ ಸೇನೆಯ ವಿಜಯಪುರ ಜಿಲ್ಲಾ ಉಪಾಧ್ಯಕ್ಷರ ರಾದ ಯಲ್ಲಪ್ಪ ಚಲವಾದಿ ತಿಳಿಸಿದರು.